ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ ನಾರಾಯಣ ಕುಲಾಲ್ ಅವರ...
ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸುಂದರ ಚಿಟ್ಟಿಕ್ಕಾನ ಎಂದು ಗುರುತಿಸಲಾಗಿದೆ. ಕೊಡಗು:...
ಕೊಡಗು ಜಿಲ್ಲೆಯ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ದಬ್ಬಡ್ಕ ಕೊಪ್ಪದ ಶಿವಪ್ಪ (72 ವರ್ಷ) ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ಚೆಂಬು ಗ್ರಾಮದ...
ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದುದರಿಂದ ಸ್ಕಿಡ್ ಆಗಿ ಎರಡು ವಾಹನಗಳು ಅಪಘಾತ ಸಂಭವಿಸಿದ ಘಟನೆ ಮಾಣಿ ಮೈಸೂರು ರಸ್ತೆಯಲ್ಲಿ ನಡೆದಿದೆ. ಸುಳ್ಯ: ಸಂಪಾಜೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದುದರಿಂದ ಸ್ಕಿಡ್ ಆಗಿ ಎರಡು ವಾಹನಗಳು ಅಪಘಾತ ಸಂಭವಿಸಿದ...
Arecanut Yellow leaf diseases Remedy ಕರಾವಳಿ ಕರ್ನಾಟಕದ ಜೀವನಾಡಿ, ಇಲ್ಲಿನ ಬದುಕಿನ ಆಧಾರ ಸ್ಥಂಭ ಎನಿಸಿಕೊಂಡಿರುವ ಅಡಿಕೆಗೆ (Arecanut) ಕಂಟಕವಾಗಿ ಪರಿಣಮಿಸಿರುವ ಹಳದಿ ಎಲೆ ರೋಗ (Yellow leaf diseases) ಮೊತ್ತ ಮೊದಲ ಬಾರಿ...
ಬೆಂಗಳೂರು: ಭಾರೀ ಮಳೆ, ನೆರೆ, ಭೂಕುಸಿತದಿಂದ ಬೆಂಗಳೂರು- ಮಂಗಳೂರು (Mangalore- Bangalore Ghat Road) ಸಂಪರ್ಕಿಸುವ ಶಿರಾಡಿ, ಚಾರ್ಮಾಡಿ ಘಾಟಿ (Ghat Roads) ಆಗಾಗ್ಗೆ ಹಾಳಾಗುತ್ತಿದ್ದು, ಈ ರಸ್ತೆಯಲ್ಲಿ ಸಂಚರಿಸುವುದು ಪ್ರಯಾಸಕರವಾಗಿದೆ. ಜನರ ಸಮಸ್ಯೆ ಬಗ್ಗೆ...