ರಾಜ್ಯದಲ್ಲಿ ನಡೆಯಲಿರುವ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ-ಎನ್ಡಿಎ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ-ಎನ್ಡಿಎ...
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಟಿಕೆಟ್ ಸಿಗದೆ ಇದ್ದ ಕಾರಣಕ್ಕೆ ಬಂಡಾಯವೆದ್ದ ಕೆ.ಎಸ್ ದಿವಾಕರ್ ಅವರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹುದ್ದೆ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಂಡಾಯ ಶಮನಗೊಳಿಸುವಂತೆ ರೆಡ್ಡಿಗೆ ನೀಡಿದ...
ಬೆಂಗಳೂರಿನ ಅಕ್ಟೋಬರ್ 19: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಶಿಗ್ಗಾಂವಿ ಮತ್ತು ಸಂಡೂರಿಗೆ ಬಿಜೆಪಿ...