ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ....
ಅತ್ತೆ, ಮಾವ ಮತ್ತು ನಾದಿನಿಯ ಕಿರುಕುಳ ಹಾಗೂ ದೌರ್ಜನ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾದ ಫಾತಿಮತ್ ನಿಶಾನ ಅವರ ಸಾರೆಪುನಿಯ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರ ತಂಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿತು. ಸಾರೆಪುನಿ:...