ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ ಕೃಷ್ಣ ರಾವ್ ಎಂಬಾತನ ಪ್ರೇಮ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕವು ಮಹತ್ವದ ಸ್ಪಷ್ಟನೆ ನೀಡಿದೆ. ಆರೋಪಿ ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಈಗಾಗಲೇ...
“ಮೂಲೆ ಮೂಲೆಯ ಕಾರ್ಯಕರ್ತರು ಪಕ್ಷದ ಜತೆಗಿದ್ದಾರೆ. ಕೆಲವು ಬಾರಿ ಆತಂಕವಾಗುತ್ತದೆಯಾದರೂ, ಪುತ್ತೂರಿನ ಸಂಘಟನೆ, ಒಗ್ಗಟ್ಟನ್ನು ನೋಡಿದಾಗ ಉತ್ಸಾಹ ತುಂಬುವ ಜತೆಗೆ ಖುಷಿಯಾಗುತ್ತದೆ. ಪುತ್ತೂರಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಶಕ್ತಿ ತುಂಬಲಾಗುತ್ತದೆ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ...
ಹಿಂದೂಗಳ ಶ್ರದ್ಧಾಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತವಾಗಿ ಅವಹೇಳನಕಾರಿ ಪೋಸ್ಟ್ಗಳನ್ನು ಹರಿಯಬಿಡುತ್ತಿದ್ದರೂ, ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೇ ಹಿಂದೂ ಸಮುದಾಯದ ವಿರುದ್ಧವಾದರೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಇಲಾಖೆ, ಈಗ ಜಾಣ ಕುರುಡು...
ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಕ್ರಿಯ ಸದಸ್ಯತ್ವ...
ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ ಶಮನಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರು ಮಂಗಳವಾರ ಸುಳ್ಯಕ್ಕೆ ಆಗಮಿಸಿ ಮುಖಂಡರ ಜತೆ ಸುದೀರ್ಘ ಮಾತುಕತೆ ನಡೆಸಿದ್ದರು. ಮಂಡಲ ಅಧ್ಯಕ್ಷರ ನೇಮಾಕಾತಿ ವಿರೋಧಿಸಿ ಸ್ಥಳೀಯ ಬಿಜೆಪಿ ಮುಖಂಡರು ಪಕ್ಷದ ಕಛೇರಿಗೆ...