ಕಡಬ: ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಕೂಡ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ...
ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರ ಮುಂಜಾನೆ 5 ಗಂಟೆ ಸುಮಾರಿಗೆ ಬೀಸಿದ ರಣಭೀಕರ ಬಿರುಗಾಳಿಯಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರ ಮುಂಜಾನೆ 5 ಗಂಟೆ...
ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮತ್ತು ಸಾಗಾಟ ಜಾಲದ ಮೇಲೆ ಬೆಳ್ಳಾರೆ ಪೊಲೀಸರು ದಿಟ್ಟ ಕಾರ್ಯಾಚರಣೆ ನಡೆಸಿದ್ದು, ಪೊಲೀಸರನ್ನು ಕಂಡೊಡನೆ ಪ್ರಮುಖ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಳ್ಳಾರೆ, (ವರದಿ):...
ಸವಣೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಕೊಂಡಾಡಿಕೊಪ್ಪ ಶಾಲಾ ಮುಖ್ಯೋಪಾಧ್ಯಾಯರಾದ ಜಯಂತ್ ವೈ ಯವರು ನೇಮಕಗೊಂಡಿರುತ್ತಾರೆ. ಇವರಿಗೆ ಶಿಕ್ಷಣ ಇಲಾಖೆಯು 2019ನೇ ಸಾಲಿನಲ್ಲಿ ʻಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಿದೆ. ಮೈಸೂರು ಯೋಗ ಫೌಂಡೇಶನ್...
ಸವಣೂರು : ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲೂ ಭಾರತೀಯ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕೆನ್ನುವ ವಿಶಿಷ್ಠ ಪರಿಕಲ್ಪನೆಯೊಂದಿಗೆ ಪ್ರಾರಂಭಿಸಿದ ಅಟಲ್ ಟಿಂಕರಿಂಗ್ ಯೋಜನೆಯನ್ನು ದೇಶದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿರುವುದು ದ.ಕ ,...