ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇವಲ ಒಂದೂವರೆ ತಿಂಗಳ ಹಸುಗೂಸೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಈ ಕರುಳು ಹಿಂಡುವ ಘಟನೆಯು ಪೋಷಕರಲ್ಲಿ ಮತ್ತು...
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಬಂಟ್ವಾಳ: ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ...
ಸಹಕಾರಿ ರತ್ನ ಕೆ. ಸೀತಾರಾಮ ರೈ ಸವಣೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ದರ್ಬೆಯ ಪ್ರಶಾಂತ್ ಮಹಲ್ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಮತ್ತು ಜಿಲ್ಲೆಯಾದ್ಯಂತ 15 ಶಾಖೆಗಳನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ...
ಕಡಬ ತಾಲೂಕಿನ ಸವಣೂರು ಗ್ರಾಮದ ಕಣಿಮಜಲು ಎಂಬಲ್ಲಿರುವ ಅಬ್ದುಲ್ ಆಸೀಫ್ ರೆಂಜಾಲಾಡಿ ಎಂಬವರ ತೋಟದಲ್ಲಿ ವಿದ್ಯುತ್ ಕಳ್ಳತನ ಮಾಡಿರುವುದನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ ಜಾಗೃತದಳ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ಸವಣೂರು: ಕಡಬ ತಾಲೂಕಿನ...
ಸವಣೂರಿನ ಅಖಿಲ ಪೂಜಾರಿ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಸದ್ಯದಲ್ಲೇ ಕೆಲಸಕ್ಕೆ ನೇಮಕಾತಿಯಾಗಲಿದ್ದಾರೆ. ಪುತ್ತೂರು : ಸವಣೂರಿನ...
ಸವಣೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶನಿವಾರದಂದು ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ ನೆರವೇರಿತು. ಪಾರಿವಾಳ ಹಾರಿಬಿಡುವ ಮೂಲಕ ಪುತ್ತೂರು ನಗರ ಠಾಣಾ ಪೋಲೀಸ್ ಉಪ ನಿರೀಕ್ಷಕ ಅಂಜನೇಯ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸವಣೂರು: ಸವಣೂರಿನ ವಿದ್ಯಾರಶ್ಮಿ...
ಶಿಕ್ಷಣದಲ್ಲಿ ಹೊಸ ಸಾಧ್ಯತೆಗಳನ್ನು ತೆರೆದಿಡುವ ಪ್ರಯತ್ನ ಮಾಡುತ್ತಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ನೀಡುವ ಕಾರ್ಯ ನಡೆದಿದೆ. ಶೇ.100 ಫಲಿತಾಂಶವನ್ನು ಪಡೆದುಕೊಳ್ಳುತ್ತಿರುವ ವಿದ್ಯಾಸಂಸ್ಥೆಯಲ್ಲಿ ಡಿ14ರಂದು ವಾರ್ಷಿಕ ಕ್ರೀಡಾಕೂಟ, ಡಿ.19ರಂದು ಬಹುಮಾನ ವಿತರಣೆ ಕಾರ್ಯಕ್ರಮ,...
ಆರಂಬೂರಿನ ಲತೀಫ್ ಪರಡ್ಕ ಮತ್ತು ಆರಿಸ್ ಅವರ ಮಾಲಕತ್ವದ “ಕರ್ನಾಟಕ ಟ್ರೇಡರ್ಸ್” ಅಡಿಕೆ ಗಾರ್ಬೆಲ್ಗೆ ಅ.28ರ ಮಧ್ಯರಾತ್ರಿ ಕಳ್ಳನೊಬ್ಬ ನುಗ್ಗಿದ. ಕಳ್ಳನ ಚಲನವಲನೆಗಳನ್ನು ಮನೆ ಸಮೀಪದಲ್ಲಿದ್ದ ಪ್ರಕಾಶ್ ಶೆಣೈ ಕಂಡು, ಅದನ್ನು ಶಂಕಿಸುತ್ತ ಅವರು ಗೋಡೌನ್...
ಬಸ್ ನಿಲ್ಲಿಸಿಲ್ಲವೆಂದು ಗುತ್ತಿಗೆ ಆಧಾರದಲ್ಲಿ ನೇಮಕವಾದ ಬಸ್ ಚಾಲಕನಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಯೇ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ನಡೆದಿದೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ...
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕ ಶೀಂಟೂರು ನಾರಾಯಣ ರೈಯವರ 13ನೇ ವರ್ಷದ ಸ್ಥಾಪಕರ ದಿನಾಚರಣೆ ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಆ. 14 ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ...