ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ವೀರ ಸೇನಾನಿ, ವಿನಾಯಕ ದಾಮೋದರ ಸಾವರ್ಕರ್ರಂತಹ ಮಹಾನ್ ಚೇತನದ ಬಗ್ಗೆಯೇ ಅವಹೇಳನಕಾರಿ ಮಾತುಗಳನ್ನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಈ ಬೇಜವಾಬ್ದಾರಿ ನುಡಿಗಳಿಗೆ ದೇಶದ ಸರ್ವೋಚ್ಚ ನ್ಯಾಯಾಲಯ ಕಠಿಣ ಎಚ್ಚರಿಕೆ...
ಉತ್ತರಾಖಂಡದಲ್ಲಿ ಕಂದನೊಬ್ಬಳ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘೋರ ಪ್ರಕರಣದಲ್ಲಿ, ಪೊಲೀಸರ ಅಸಡ್ಡೆ, ಉದ್ದೇಶಪೂರ್ವಕವಾಗಿ ಸೃಷ್ಟಿಸಿದ ಸುಳ್ಳು ಪುರಾವೆಗಳು ಮತ್ತು ವಿಚಾರಣಾ ನ್ಯಾಯಾಲಯದ ಕುರುಡುತನದಿಂದಾಗಿ ಅಮಾಯಕನೊಬ್ಬ ಗಲ್ಲು ಶಿಕ್ಷೆಗೆ ಗುರಿಯಾಗಿ, ಸಾವಿನ ಭಯದಲ್ಲೇ ಒಂದು ದಶಕಕ್ಕೂ...
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರಗಳ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತರಾಟೆಗೆ ತೆಗೆದುಕೊಂಡಿದೆ. ಮನೆ ಕಟ್ಟಡ ಉರುಳಿಸುವಿಕೆ ಕಾರ್ಯಾಚರಣೆಯ ವಿಷಯವಾಗಿ ಸುಪ್ರೀಂ ಕೋರ್ಟ್...
ಆರೋಪಿಗಳಿಗೆ ನೋಟಿಸ್ ನೀಡಲು ಪೊಲೀಸರು ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ...
“ಮೇಲ್ನೋಟಕ್ಕೆ ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆಯ ತುಪ್ಪವನ್ನೇ ಬಳಸಲಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ಧರ್ಮ ಮತ್ತು ರಾಜಕೀಯವನ್ನು ಯಾವತ್ತೂ ಬೆರೆಯಲು ಬಿಡಬಾರದು. ಕನಿಷ್ಠಪಕ್ಷ ದೇವರನ್ನಾದರೂ ನಿಮ್ಮ ರಾಜಕೀಯದಿಂದ ದೂರವಿಡಿ.’ ಹೊಸದಿಲ್ಲಿ: “ಮೇಲ್ನೋಟಕ್ಕೆ ತಿರುಪತಿ ಲಡ್ಡು...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದಲ್ಲದೆ, ತಮ್ಮ ತವರು ಜಿಲ್ಲೆ ಬಳ್ಳಾರಿ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ನಿಂದ ನಿರ್ಬಂಧಕ್ಕೆ ಒಳಗಾಗಿದ್ದ ಹಾಲಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ದೊರಕಿದೆ. ಅವರು...
ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವುದು ಸಾಧ್ಯವಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ತೀಕ್ಷ್ಣವಾಗಿ ಹೇಳಿದೆ. ಬೆಂಗಳೂರಿನ ಒಂದು ಭಾಗವನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ...
ನ್ಯಾಯಮೂರ್ತಿಗಳ ವಿಡಿಯೋ ವೈರಲ್ ಆಗಿ ನ್ಯಾಯಾಲಯದ ಘನತೆಗೆ ಧಕ್ಕೆ ತಂದಿದೆ ಎಂಬ ಕಳವಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಸ್ಥಗಿತಗೊಳಿಸುವಂತೆ ವಕೀಲರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಜಾರಿಯಾ ಅವರಿಗೆ ಮನವಿ ಮಾಡಿದ್ದಾರೆ ಬೆಂಗಳೂರು...
ಸಿಯೋನಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಜಯ ಗಳಿಸುವ ಆತ್ಮವಿಶ್ವಾಸವನ್ನು ಸೋಮವಾರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನೂತನ ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ...