ಸ್ನೇಹದ ಸೋಗಿನಲ್ಲಿ ಬಂದು ಬೈಕ್ ಪಡೆದ ವ್ಯಕ್ತಿಯೊಬ್ಬ, ಈಗ ಬೈಕ್ ಹಿಂತಿರುಗಿಸಲು ಹಣಕ್ಕಾಗಿ ಬೇಡಿಕೆ ಇಟ್ಟು ವಂಚಿಸಿರುವ ವಿಲಕ್ಷಣ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ರಾಜಧಾನಿ ಟವರ್ಸ್ನಲ್ಲಿ ‘ಶ್ರೀ ದೇವಿ ಸ್ಟಿಕ್ಕರ್ ಕಟಿಂಗ್ಸ್ ಸೆಂಟರ್’ ನಡೆಸುತ್ತಿರುವ...
ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರ ಪ್ರೇಮಪಾಶಕ್ಕೆ ಬಿದ್ದರೆ ಏನಾಗುತ್ತದೆ ಎಂಬುದಕ್ಕೆ ಪುತ್ತೂರಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಸ್ನ್ಯಾಪ್ಚಾಟ್ನಲ್ಲಿ ಯುವತಿಯ ಸೋಗಿನಲ್ಲಿ ಪರಿಚಯವಾದ ಕಿಲಾಡಿಯೊಬ್ಬ ಪುತ್ತೂರಿನ ನಿವಾಸಿಯೊಬ್ಬರಿಗೆ ಬರೋಬ್ಬರಿ 4,84,203 ರೂಪಾಯಿ ವಂಚಿಸಿ ಪಂಗನಾಮ ಹಾಕಿದ್ದಾನೆ. ಪುತ್ತೂರು:...
ರಾಜಧಾನಿಯ ಮಲ್ಲೇಶ್ವರದಲ್ಲಿರುವ ಭಾರತೀಯ ಅರಣ್ಯ ಸಂಶೋಧನೆ ಹಾಗೂ ಶಿಕ್ಷಣ ಮಂಡಳಿಯ (ICFRE) ಮರ ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಬೃಹತ್ ನೇಮಕಾತಿ ಹಗರಣವೊಂದು ಬಯಲಿಗೆ ಬಂದಿದೆ. ‘ಮುನ್ನಾಭಾಯ್ ಎಂಬಿಬಿಎಸ್’ ಸಿನಿಮಾ ಮಾದರಿಯಲ್ಲಿ ಬೇರೆಯವರಿಂದ ಪರೀಕ್ಷೆ...
ಕಡಿಮೆ ಬಡ್ಡಿಯಲ್ಲಿ ಸಾಲ ಕೊಡಿಸುವ ಆಮಿಷ ಒಡ್ಡಿ, ಕಮಿಷನ್ ರೂಪದಲ್ಲಿ ಉದ್ಯಮಿಗಳಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ ಆರೋಪದಡಿ ರೋಷನ್ ಸಲ್ಡಾನಗೆ ಸಂಬಂಧಿಸಿದ ಪ್ರಕರಣಗಳಲ್ಲಿ 5 ಕಡೆ (ಇಡಿ) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮಂಗಳೂರು: ಕಡಿಮೆ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ...