ವಿದ್ಯಾರ್ಥಿಗಳು ತಮ್ಮ ತಾಯಿ-ತಂದೆ ಹಾಗೂ ಗುರು-ಹಿರಿಯರಿಂದ ಮಾರ್ಗದರ್ಶನ ಮತ್ತು ಪ್ರೇರಣೆ ಪಡೆದು ದೃಢಸಂಕಲ್ಪ ಮತ್ತು ಪ್ರಬಲ ಇಚ್ಛಾಶಕ್ತಿಯೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹಿರಿಯ ವಿದ್ವಾಂಸ ಎನ್.ಆರ್. ದಾಮೋದರ ಶರ್ಮ ಬಾರ್ಕೂರು ಹೇಳಿದರು. ಉಜಿರೆ: ವಿದ್ಯಾರ್ಥಿಗಳು...
ಪರಂಪರೆಯ ಶ್ರೇಷ್ಠ ಮೌಲ್ಯಗಳ ಆಧಾರದ ಮೇಲೆ ಆಧುನಿಕ ಯುಗದ ಸಾಮಾಜಿಕ ಬೆಳವಣಿಗೆಗೆ ಪೂರಕವಾದ ಸರ್ವಾಂಗೀಣ ಅಭ್ಯುದಯದ ಮಾದರಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕೊಡುಗೆಗಳನ್ನಾಗಿ ನೀಡಿದ್ದಾರೆ ಎಂದು ಮೂಡಬಿದ್ರೆ ಆಳ್ವಾಸ್ ಎಜುಕೇಶನ್ ಟ್ರಸ್ಟ್ನ...
ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ಮೇ 30ರಂದು ನಾಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬೇಲೂರಿನ ದಿವ್ಯಾ. ಎಸ್ ನಾಪತ್ತೆಯಾದ ವಿದ್ಯಾರ್ಥಿನಿ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ವಾರ್ಡನ್ ಮೋಹಿನಿಯವರು...
ಉಜಿರೆ : ವಿವಿಧ ಜ್ಞಾನಶಿಸ್ತುಗಳ ಸಂಶೋಧನಾ ವಲಯಗಳು ಹೊಸ ಕಾಲದ ಅಗತ್ಯಗಳಿಗೆ ತಕ್ಕಂತೆ ವಿಸ್ತಾರಗೊಳ್ಳುವ ಅವಶ್ಯಕತೆ ಇದೆ ಎಂದು ಮಣ ಪಾಲ್ ಇನ್ಸಿಟ್ಯೂಟ್ ಆಫ್ ಮ್ಯಾನಜ್ಮೆಂಟ್ ಪ್ರಾಧ್ಯಾಪಕ, ಐಸಿ ನಿರ್ದೇಶಕ ಡಾ. ರಾಜಶೇಖರನ್ ಪಿಳ್ಳೆöÊ ಅಭಿಪ್ರಾಯಟ್ಟರು....