ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಳ್ತಮಜಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರು, ಸೆ.18: ಬಂಟ್ವಾಳದಲ್ಲಿ ನಡೆದ...
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ನಾಳೆ ಸಿಎಂ, ಡಿಸಿಎಂ, ಸಚಿವರಿಗೆ ಕರಿಪತಾಕೆ ಪ್ರದರ್ಶನ ಮಾಡಲಾಗುತ್ತಿದೆ ಎಂದು ಎಸ್ ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್...
ಪುತ್ತೂರಿನ ಸೀಟಿಗುಡ್ಡೆಯಲ್ಲಿ ಸುಮಾರು 1.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಲ್ಪಸಂಖ್ಯಾತರ ಸಮಗ್ರ ಸೇವಾ ಕೇಂದ್ರವನ್ನು ಯಾವುದೇ ಕಾರಣಕ್ಕೂ ಹಾಸ್ಟೆಲ್ ಆಗಿ ಪರಿವರ್ತಿಸಬಾರದು. ಒಂದು ವೇಳೆ ಇದನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡರೆ ತೀವ್ರ ಹೋರಾಟ ನಡೆಸಲಾಗುವುದು...
ಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಶುಲ್ಕ ಸಂಗ್ರಹ ಮತ್ತು ವಾಹನ ಸವಾರರಿಗೆ ನೀಡಲಾಗುತ್ತಿರುವ ಕಿರುಕುಳವನ್ನು ಖಂಡಿಸಿ, ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಬೃಹತ್ ಪಾದಯಾತ್ರೆ...
ಕಲ್ಲುಗುಂಡಿಯ ಫಾತಿಮತ್ ನಿಶಾ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ನಿಯೋಗವು ಸಾರಪುಣಿಯಲ್ಲಿರುವ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಘಟನೆಯ ಮಾಹಿತಿ ಸಂಗ್ರಹಿಸಿತು. ಸುಳ್ಯ/ಪುತ್ತೂರು: ಕಲ್ಲುಗುಂಡಿಯ...
ಅವಧಿ ಮೀರಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಟೋಲ್ ಗೇಟನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ಇಂದು...
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ನಡೆಯುತ್ತಿರುವ ಶಿಸ್ತು ಕ್ರಮದ ಬಗ್ಗೆ ಎಸ್ಡಿಪಿಐ (SDPI) ವಾಗ್ದಾಳಿ ನಡೆಸಿದ್ದರೆ, ಕಾಂಗ್ರೆಸ್ನ ಹಿರಿಯ ನಾಯಕರು ಪಕ್ಷದ...
ಕೊಡಗು: ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕೊಡಗಿನಲ್ಲಿ ನಡೆದಿದೆ. ರವಿವಾರ ಮುಂಜಾನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟಪೆ...
ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ದ್ವಂಸಗೊಳಿಸಿ ಬುಲ್ಡೋಝರ್ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಗರದ ದರ್ಬೆ ವೃತ್ತದಲ್ಲಿ...
ಹೊಸದಿಲ್ಲಿ : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ 67 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲು ನ.6ರಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ...