ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಸುಭಾಶ್ (36) ಎಂದು ಗುರುತಿಸಲಾಗಿದೆ. ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ...
EICHER ಕಂಪನಿಯ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಪೊಲೀಸರು ಬೆನ್ನಟ್ಟಿ, ಪಡೀಲ್ ಟೊಯೋಟಾ ಕಾರ್ ಶೋರೂಂ ಎದುರು ಲಾರಿಯನ್ನು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಲಾರಿ ಚಾಲಕ ಲಾರಿಯಲ್ಲಿಯೇ ಇದ್ದು, ಲಾರಿಯಲ್ಲಿದ್ದ...
ಒಂದೇ ರೀತಿಯ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ಎರಡು ಮಹೀಂದ್ರ ಥಾರ್ ಜೀಪ್ಗಳನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಲ ಕುಂಜಾರ್ ನಿವಾಸಿ ಫಕ್ರುದ್ದೀನ್ ಅವರ ಮಾಲಕತ್ವದ ಜೀಪ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಲಾಗಿತ್ತು. ಆ ವಾಹನದ...
ರಾಜ್ಯದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾ ನಿಷೇಧದ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಭಾರಿ ಪ್ರಮಾಣದಲ್ಲಿ ಕಂಟೇನರ್ನಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಪತ್ತೆಯಾಗುತ್ತಿದೆ. ಇದು ಸಿಂಥೆಟಿಕ್ ಅಡಿಕೆಯಾಗಿರಬಹುದೆಂದು ಮೇಲ್ನೋಟಕ್ಕೆ ಕಂಡು...
ಅವಧಿ ಮೀರಿದ ಹಾಗೂ ಸರಿಯಾಗಿ ಲೇಬಲ್ ಮಾಡದ ಆಹಾರ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹದ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರದ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ...
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ನಕಲಿ ಔಷಧ ಮರು-ಪ್ಯಾಕಿಂಗ್ ಮತ್ತು ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಫಾರ್ಮ್ ಹೌಸ್ ಒಂದರ...
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ತೆಲಂಗಾಣ ಪೊಲೀಸ್ ಕಂಪ್ಯೂಟರ್ ಸರ್ವಿಸಸ್ ವಿಭಾಗದ ಡಿಎಸ್ಪಿ ಸಂಕೀರೆಡ್ಡಿ ಭೀಮ್ ರೆಡ್ಡಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳು ಸೋಮವಾರ ಸಂಜೆ ಬಂಧಿಸಿದ್ದಾರೆ. ಹೈದರಾಬಾದ್ನ ಐಷಾರಾಮಿ...
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ನಿಷೇಧಿತ ಎಂಡಿಎಂಎ (MDMA) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಅವರಿಂದ ಮಾದಕವಸ್ತು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ....
ಕುಡ್ತಮುಗೇರು ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿದ್ದು, ಮರಳು ತುಂಬಿದ ಪಿಕ್ ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ: ಕುಡ್ತಮುಗೇರು ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು...
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ಪ್ರಕರಣದ ಆರೋಪಿಯೊಬ್ಬನ ಮನೆ ಹಾಗೂ ಜಾನುವಾರು ಕೊಟ್ಟಿಗೆಯನ್ನು ಜಪ್ತಿ ಮಾಡುವ ಮೂಲಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಹೊಸ ಹೆಜ್ಜೆ...