ಆಲಂಕಾರಿನ ಪ್ರಸಿದ್ಧ ಸೀಮಾ ದೇವಸ್ಥಾನವಾದ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಯಶಸ್ಸಿನ ಹಿನ್ನೆಲೆಯಲ್ಲಿ, ದೃಢಕಲಶ ಮತ್ತು ಅಭಿನಂದನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆಲಂಕಾರು: ಇಲ್ಲಿನ ಐತಿಹಾಸಿಕ ಸೀಮಾ ದೇವಸ್ಥಾನವಾದ...
ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಾರಣಿಕ ಕ್ಷೇತ್ರವಾದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥ, ಪುಷ್ಪರಥ ಹಾಗೂ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಗ್ರಾಮದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ಚುರುಕುಗೊಂಡಿವೆ. ಇದರ ಭಾಗವಾಗಿ, ಇಂದು (ಫೆಬ್ರವರಿ 06, ಶುಕ್ರವಾರ) ಬ್ರಹ್ಮಕಲಶೋತ್ಸವದ...
ಸಮಗ್ರ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿರುವ ಆಲಂಕಾರು ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಅಕ್ಟೋಬರ್ 29ರಂದು ನೂತನ ಶಿಲಾಮಯ ಧ್ವಜಸ್ತಂಭವನ್ನು ಯಶಸ್ವಿಯಾಗಿ ಸ್ಥಾಪಿಸಲಾಯಿತು. ಈ ಮೂಲಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮತ್ತೊಂದು...