ಹುಬ್ಬಳ್ಳಿ, ಏಪ್ರಿಲ್ 13: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ (Bihar) ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ (Hubballi) ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ...
ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯಾಪಾರಿಯಾಗಬೇಕೆಂದು ಹೊರಟಿದ್ದವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ನ ಪ್ರಭಾವಕ್ಕೊಳಗಾಗಿ ಐಪಿಎಸ್ ಅಧಿಕಾರಿಯಾದ ಕುಲದೀಪ್...