ಮುಂಬಯಿ: ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿ ವಿರುದ್ಧ ಆರೋಪವೊಂದು ಕೇಳಿ ಬಂದಿದೆ. ಉದ್ಯಮಿ ಪೃಥ್ವಿರಾಜ್ ಕೊಠಾರಿ ಗೆ ತಮ್ಮ ಸತ್ಯಯುಗ ಚಿನ್ನದ ಕಂಪೆನಿಯಿಂದ 90 ಲಕ್ಷ ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ....
ಮಂಗಳೂರಿನ ಸುಂದರಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಫಿಟ್ನೆಸ್ ವಿಚಾರದಲ್ಲಿ ಎತ್ತಿದ ಕೈ. ಈ ಬಳಕುವ ಬಳ್ಳಿ ಸೋಶಿಯಲ್ ಮೀಡಿಯಾದಲ್ಲಿ ಈಗಲೂ ಹೊಸ ಹೊಸ ಫೋಟೊಗಳನ್ನು ಅಪ್ ಲೋಡ್ ಮಾಡುತ್ತಿರುತ್ತಾರೆ. ಮತ್ತು ಅದು ಸಕ್ಕತ್ ವೈರಲ್...
ಮಂಗಳೂರು, ಎ 23 : ಬಾಲಿವುಡ್ ನ ಖ್ಯಾತ ನಟಿ ಕರಾವಳಿ ಚೆಲುವೆ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಟಿ...
ಮಂಗಳೂರು: ರಿಷಬ್ ಶೆಟ್ಟಿ (Rishabh Shetty ) ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ’ (Kanthara) ಸಿನಿಮಾ ಗಡಿಗೂ ಮೀರಿ ಅಬ್ಬರಿಸುತ್ತಿದೆ. ಭಾರಿ ಬೇಡಿಕೆಯ ಮೇರೆಗೆ ಕಾಂತಾರ ಪರಭಾಷೆಗಳಲ್ಲಿ ರಿಲೀಸ್ ಆಗಿದೆ. ಇದೀಗ ಕಾಂತಾರ ಪ್ಯಾನ್ ಇಂಡಿಯಾ...
ಶೂಟಿಂಗ್ ವೇಳೆ ಕಾಲು ಮುರಿತಕ್ಕೆ ಒಳಗಾಗಿ ಕಳೆದೊಂದು ತಿಂಗಳಿನಿಂದ ಗಾಲಿ ಖುರ್ಚಿಯಲ್ಲಿ ಓಡಾಟ ನಡೆಸುತ್ತಿರುವ ಬಾಲಿವುಡ್ ನಟಿ (Bollywood Actress) ಶಿಲ್ಪಾಶೆಟ್ಟಿ (Shilpa Shetty) ಮತ್ತೆ ಸುದ್ದಿಯಲ್ಲಿದ್ದಾರೆ. ಪ್ರತಿವರ್ಷ ಮನೆಯಲ್ಲಿ ಗಣೇಶನ ವಿಗ್ರಹ ಪ್ರತಿಷ್ಠಾಪಿಸಿ ಅದಕ್ಕೆ...
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ( Bollywod Actor) ಇಂದು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಒಂದು ಪೋಸ್ಟ್ ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಗಾಲಿ ಖುರ್ಚಿಯಲ್ಲಿ ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡು ಕುಳಿತಿರುವ ಈ...