ಶಾಲೆಯಲ್ಲಿ ಸಹಪಾಠಿಗಳ ಚೆಸ್ ಆಟವನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ಸಂಭವಿಸಿದೆ. ತಮ್ಮಡಿಹಳ್ಳಿಯ ಸರ್ಕಾರಿ ಹೈಸ್ಕೂಲ್ನಲ್ಲಿ ವ್ಯಾಸಂಗ ಮಾಡುತ್ತಿದ್ದ...
ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ವಾಹನ ಮೂರು ಭಾಗವಾಗಿ ತುಂಡಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಶಿವಮೊಗ್ಗದ ಹರಿಗೆ ಬಳಿ ನಡೆದಿದೆ. ಶಿವಮೊಗ್ಗದ...
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ. ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು...
ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ವೇತಾ (30) ಮೃತ ದುರ್ದೈವಿ. ಶಿವಮೊಗ್ಗ:...
ನಗರದ ಹೊರವಲಯದ ಊರುಗಡೂರಿನಲ್ಲಿ ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಕ್ಷುಲ್ಲಕ ಗಲಾಟೆಯು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನ ಹತ್ಯೆಯಲ್ಲಿ ಅಂತ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಏಳು ಮಂದಿ ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ: ನಗರದ ಹೊರವಲಯದ...
ಪತಿ ಆತ್ಮಹತ್ಯೆ ಮಾಡಿಕೊಂಡ ಆಘಾತದಿಂದ ಇನ್ನೂ ಹೊರಬರದ ಪತ್ನಿಗೆ, ಪೊಲೀಸ್ ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಪರಿಣಾಮ, ಮನನೊಂದ ಮಹಿಳೆ ನೇಣಿಗೆ ಶರಣಾದ ಆಘಾತಕಾರಿ ಘಟನೆ ಭದ್ರಾವತಿಯ ಸಿದ್ದಾಪುರದಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ...
ಅರಸಾಳು ಸಮೀಪದ ಸೂಡುರು ಬಳಿ ಮಂಗಳವಾರ ತಡರಾತ್ರಿ ಖಾಸಗಿ ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಸುಮಾರು ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗ: ಜಿಲ್ಲೆಯ ಅರಸಾಳು ಸಮೀಪದ ಸೂಡುರು...
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಮಂಗಳವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...
ನಗರದ ಪ್ರತಿಷ್ಠಿತ ವೈದ್ಯೆಯೊಬ್ಬರು ಹಾಗೂ ಅವರ ಪುತ್ರ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಇಲ್ಲಿನ ಅಶ್ವಥ್ ನಗರ ಬಡಾವಣೆಯಲ್ಲಿ ನಡೆದಿದೆ. ನಗರದಲ್ಲಿ ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ...
ಮನೆಯವರ ವಿರೋಧದಿಂದ ಮನನೊಂದ ಪ್ರೇಮಿಗಳಾದ ಸ್ವಾತಿ (19) ಮತ್ತು ಸೂರ್ಯ (20) ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಯುವತಿ ಸ್ವಾತಿ ಸಾವನ್ನಪ್ಪಿದ್ದು, ಯುವಕ ಸೂರ್ಯ ಪಾರಾಗಿದ್ದಾನೆ. ಶಿವಮೊಗ್ಗ: ಪ್ರೀತಿಯ ಮಾಯಾಜಾಲದಲ್ಲಿ ಕೆಲವರು ಜೀವನದ...