ರಾಜ್ಯ ಸರ್ಕಾರವು ‘ಹವ್ಯಕ ಭಾಷಾ ಅಕಾಡೆಮಿ’ಯನ್ನು ಸ್ಥಾಪಿಸಿರುವುದನ್ನು ಸ್ವಾಗತಿಸಿರುವ ಕೊಳ್ತಿಗೆ ಗ್ರಾಮ ಹವ್ಯಕ ಸಮಿತಿಯು, ಈ ಮಹತ್ವದ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದೆ. ಪುತ್ತೂರು: ರಾಜ್ಯ ಸರ್ಕಾರವು ‘ಹವ್ಯಕ ಭಾಷಾ ಅಕಾಡೆಮಿ’ಯನ್ನು...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 27ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಈಗಾಗಲೇ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ 2,000 ರೂಪಾಯಿ ಜಮೆಯಾಗಿದೆ....
ಕರ್ನಾಟಕ ಸರ್ಕಾರವು ಸರ್ಕಾರಿ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳವರೆಗೆ ಸಡಿಲಗೊಳಿಸಿ ಮಹತ್ವದ ಆದೇಶವನ್ನು ಸೋಮವಾರ ಹೊರಡಿಸಿದೆ. ಕಳೆದ ಎರಡು ವರ್ಷಗಳಿಂದ ವಿವಿಧ ಕಾರಣಗಳಿಂದ ಸರ್ಕಾರಿ ನೇಮಕಾತಿಗಳು ನಡೆಯದೇ ಇದ್ದುದರಿಂದ, ಅನೇಕ ಅಭ್ಯರ್ಥಿಗಳು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...
ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ...
ನಿರುದ್ಯೋಗಿ ಯುವಕರಲ್ಲಿ ಭಾರೀ ಕುತೂಹಲ ಕೆರಳಿಸಿದ್ದ, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಬರಲು ಕ್ಷಣ ಗಣನೆ ಆರಂಭವಾಗಿದೆ. ಸಿದ್ದರಾಮಯ್ಯ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದು 6 ತಿಂಗಳು...