ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ಗಳು ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಪುದು ಗ್ರಾಮದ ಬಳಿ...
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನೀಡುವ ಅತ್ಯುನ್ನತ ರಾಷ್ಟ್ರೀಯ ಗೌರವವಾದ ‘ಸಿಲ್ವರ್ ಎಲಿಫೆಂಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೊಸದಿಲ್ಲಿ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು...
ಪುತ್ತೂರು: 137 ವರ್ಷಗಳ ಹಿಂದೆಯೇ ನಾಡಿನ ಶೈಕ್ಷಣಿಕ ಕ್ರಾಂತಿಗೆ ನಾಂದಿಯನ್ನು ಹಾಡಿದ ಬಾಸೆಲ್ ಮಿಷನ್ ಸಂಸ್ಥೆಯ ಮೂಲದಿಂದ ಸುದಾನ ವಿದ್ಯಾಸಂಸ್ಥೆಗಳ ಉದಯವಾಗಿದ್ದು ಇದೀಗ ವಿಸ್ತರಿತ ಶೈಕ್ಷಣಿಕ ಸೇವೆಯಲ್ಲೊಂದು ಹೊಸ ಹೆಜ್ಜೆಯನ್ನಿರಿಸಿದ ಸುದಾನ ಸಮೂಹ ಶಿಕ್ಷಣ ಸಂಸ್ಥೆಯು...