ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ವಂದೇ ಮಾತರಂ ಗೀತೆಯ ಮಹತ್ವದ ಬಗ್ಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ...
ಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಭಾರತೀಯ ಸೇನೆಯ ಬಗೆಗಿನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತç ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ‘ಪ್ರೇರಣಾ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಲೆಕ್ಕಪತ್ರ ಪರಿಶೋಧಕ (ಸಿ.ಎ.) ಅತೀತ ಬ್ರಹ್ಮ ಮಾತನಾಡಿದರು. ಪುತ್ತೂರು :...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಕಾಲೇಜಿನ ಇಂಟರ್ಯಾಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ “Your Roadmap to SUCCESS” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಆಯೋಜಿಸಲಾದ “ಜೀವನಕ್ಕಾಗಿ ಅಧ್ಯಯನ” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪುತ್ತೂರಿನ ಮಕ್ಕಳ ತಜ್ಞರು, ಸೈಕೊತೆರಪಿಸ್ಟ್ ಮತ್ತು ಕರ್ನಾಟಕದ ಹದಿಹರೆಯದವರ ಹೆಲ್ತ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಸುಲೇಖ ಪಿ....
ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ ಪ್ರಯುಕ್ತ ಆಯೋಜಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕರು, ಸ್ವಾತಂತ್ರ್ಯ ಹೋರಾಟಗಾರರು, ಶ್ರೇಷ್ಠ ಸಮಾಜಸೇವಕರು ಮತ್ತು ಸುಧಾರಕರಾದ ಡಾ.ಕೇಶವ ಬಲಿರಾಮ ಹೆಡ್ಗೆವಾರ್ ಇವರ ಕುರಿತ ವಿಶೇಷ ಉಪನ್ಯಾಸ...
ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಯುವಜನತೆ ಮತ್ತು ಭಾರತೀಯತೆ ಎಂಬ ವಿಚಾರದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಾಮಾಜಿಕ ಕರ್ಯಕರ್ತರಾದ ಗಣರಾಜ ಭಟ್ ಕೆದಿಲ ಅವರು ಮಾತನಾಡಿದರು. ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ...
ನರೇಂದ್ರ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿಶೇಷ ಉಪನ್ಯಾಸ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಮಾರ್ಗಸೂಚಿಗಳು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪುತ್ತೂರಿನ ಆದಾಯ ತೆರಿಗೆ ಕಛೇರಿಯಲ್ಲಿ ಟ್ಯಾಕ್ಸ್ ಅಸಿಸ್ಟೆಂಟ್ ಆಗಿರುವ ತೇಜಸ್ವಿ ಮಕಿನ್ ರವರು ಮಾತನಾಡಿದರು. ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ...