ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ರಮಾನಾಥ ರೈ ಅವರ ಶೀಘ್ರ ಚೇತರಿಕೆಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಪುತ್ತೂರು ದೀಪೋತ್ಸವ-2026 ಅನ್ನು ಡಿ.8ಕ್ಕೆ ಆಯೋಜಿಸಲಾಗುತ್ತಿದ್ದು, ಇದಕ್ಕೆ ಪೂರ್ವಭಾವಿಯಾಗಿ ದೇವರ ಅಪ್ಪಣೆ ಪಡೆಯಲು ವಿಶೇಷ...
ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ಆಡಳಿತದ ದಾಖಲೆಯನ್ನು ಮುರಿದು 4,399 ದಿನ ಪ್ರಧಾನಿಯಾಗುವ ಮೂಲಕ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ನರೇಂದ್ರ ಮೋದಿ...
ಇದೇ ಬರುವ ಮಾರ್ಚ್ 3, ಮಂಗಳವಾರದಂದು ‘ಗ್ರಸ್ತೋದಯ ಚಂದ್ರಗ್ರಹಣ’ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ ಹಾಗೂ ಭಕ್ತಾದಿಗಳಿಗಾಗಿ ಚಂದ್ರಗ್ರಹಣ ಶಾಂತಿ ಪೂಜೆ ಆಯೋಜಿಸಲಾಗಿದೆ. ಪುತ್ತೂರು: ಇದೇ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ಸಮಾಪ್ತಿ ಹಾಗೂ ಉತ್ತರಾಯಣ ಪುಣ್ಯಕಾಲದ ಆರಂಭದ ಶುಭ ಸಂದರ್ಭದಲ್ಲಿ, ಜನವರಿ 14 ರಂದು ಮಕರ ಸಂಕ್ರಮಣದಂದು ಸಂಪ್ರದಾಯಬದ್ಧ ‘ಕನಕಾಭಿಷೇಕ’ ಸೇವೆ ಅತ್ಯಂತ ವೈಭವದಿಂದ ನೆರವೇರಿತು. ಸಾವಿರಾರು...
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ ವ್ಯವಸ್ಥಾಪಕ ಜಗದೀಶ್ ಪಿ. (72 ವರ್ಷ) ಅವರು ಸೋಮವಾರ (ಜ. 6) ರಾತ್ರಿ ನಿಧನರಾದರು. ಪುತ್ತೂರು: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ, ಅಯ್ಯಪ್ಪ ಗುಡಿ, ನಾಗನಗುಡಿ ಹಾಗೂ ನವಗ್ರಹಗುಡಿ ತೆರವುಗೊಳಿಸುವ ಕುರಿತು ತಾಂಬೂಲ ಪ್ರಶ್ನಾ ಚಿಂತನೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಶಾಸಕರ ಉಪಸ್ಥಿತಿಯಲ್ಲಿ ನ.18, ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀದೇವಳದ...
ಪುತ್ತೂರು ತಾಲೂಕಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲು ಭಕ್ತಾದಿಗಳ ಸಭೆಯನ್ನು ಕರೆಯಲಾಗಿದೆ. ನ.02, ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಈ ಸಭೆ ನಡೆಯಲಿದೆ. ಪುತ್ತೂರು: ಪುತ್ತೂರು...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಆಗಸ್ಟ್ 26ರಂದು ಬೆಳಗ್ಗೆ ಹೊಸ ಕದಿರು (ತೆನೆ) ಕಟ್ಟುವ ಕಾರ್ಯಕ್ರಮ ನಡೆಯಿತು. ಇದಕ್ಕೆ ಸಿದ್ಧತೆಯಾಗಿ ಆಗಸ್ಟ್ 25ರಂದು ಬೆಳಗ್ಗೆ ದೇವರಮಾರು ಗದ್ದೆಯಲ್ಲಿ ಕದಿರು ಕೊಯ್ಯುವ ಮುಹೂರ್ತ...
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಸಿಕ್ಕಿದ್ದು, ಈ ಹಿನ್ನಲೆಯಲ್ಲಿ ನಡೆಸಿದ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಹಲವು ಪರಿಹಾರ ಕಾರ್ಯಗಳನ್ನು ನಡೆಸುವಂತೆ ಸೂಚನೆ ಸಿಕ್ಕಿತ್ತು. ಅದರಂತೆ ಮಾ.8ರಿಂದ ಪ್ರಾರಂಭಗೊಂಡಿದ್ದ...