ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಜಪೆ ಯೋಜನಾ ಕಚೇರಿ ವ್ಯಾಪ್ತಿಯ ಕಾವೂರು ವಲಯದ ಮಳವೂರ್ ಕಾರ್ಯಕ್ಷೇತ್ರದ ಕೆಂಜಾರಿನಲ್ಲಿ ಕಪಿಲ ಗೋಶಾಲೆ ನಿರ್ವಹಣೆಗಾಗಿ 2 ಲಕ್ಷ ರೂ. ಶ್ರೀ ಕ್ಷೇತ್ರದಿಂದ ಮಂಜೂರು ಆಗಿದೆ. ಮಂಗಳೂರು...
ಉಜಿರೆ: ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಮಾರ್ಗದಲ್ಲಿ ನಡೆದು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಹೃದಯ ವೈಶಾಲ್ಯದಿಂದ ಕಾಯಕದ ಮೂಲಕ ತಾನು ಸಂತೋಷದಿAದ ನಿತ್ಯವೂ, ನಿರಂತರವೂ ಶ್ರೀ ಮಂಜುನಾಥ ಸ್ವಾಮಿಯ ಸೇವೆ ಮಾಡುತ್ತಿರುವುದಾಗಿ ಧರ್ಮಸ್ಥಳದ ಧರ್ಮಾಧಿಕಾರಿ...