ಶ್ರೀ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ವತಿಯಿಂದ ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ ಪ್ರಯುಕ್ತ ಮೇ 3, ಭಾನುವಾರದಂದು ಪುತ್ತೂರಿನ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ...
ಕಿರುತೆರೆ ನಟಿ ಹಾಗೂ ಯಕ್ಷಗಾನ ಕಲಾವಿದೆ ಪಲ್ಲವಿ ಮತ್ತಿಘಟ್ಟ ಅವರು ಶೃಂಗೇರಿ ಜಗದ್ಗುರುಗಳ ಜೊತೆಗೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣ ಹಾಗೂ ಕೆಲವು ಪತ್ರಿಕೆಗಳಲ್ಲಿ ಹರಿದಾಡಿತ್ತು. ಈ ಕುರಿತು...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿದ್ಯಾರ್ಥಿಗಳು ಶನಿವಾರ ಶೃಂಗೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರುಗಳಾದ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಶೀರ್ವಚನ ನೀಡಿದರು. ಪುತ್ತೂರು: ಧರ್ಮವನ್ನು ಎಲ್ಲಾ ಕಾಲದಲ್ಲಿಯೂ...
ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಬ ಗ್ರಾಮದ ಎಲ್ಸಾರ್ ಬಳಿ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಆನೆ ತುಳಿತಕ್ಕೆ ಸಿಲುಕಿ ದುರ್ಮರಣ ಹೊಂದಿದವರು. ಚಿಕ್ಕಮಗಳೂರು:...
ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ 19ನೇ ಪೀಠಾಧಿಪತಿಯಾಗಿದ್ದ ಪುರುಷೋತ್ತಮ ಭಾರತೀ ಸ್ವಾಮೀಜಿ (73) ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರು, ಅ.24: ನೆಲಮಂಗಲ ತಾಲ್ಲೂಕಿನ ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ...
ವಿದ್ಯಾ ದೇವತೆಯ ಪವಿತ್ರ ಕ್ಷೇತ್ರ ಶೃಂಗೇರಿಯ ಶಾರದಾ ಪೀಠದಲ್ಲಿ ಇದೀಗ ವಸ್ತ್ರ ಸಂಹಿತೆ ಜಾರಿಯಾಗಿದೆ. ಆ. 15 ರಿಂದ ಮೊದಲ್ಗೊಳ್ಳುವಂತೆ ಶೃಂಗೇರಿಯಲ್ಲಿ ಈ ಹೊಸ ವಸ್ತ್ರ ಸಂಹಿತೆ ಜಾರಿಯಾಗಿದೆ. ಇನ್ಮುಂದೆ ದೇಗುಲಕ್ಕೆ ಭೇಟಿ ನೀಡುವ ಭಕ್ತರು...