ಶಾಲೆ, ಕಾಲೇಜು ಸೇರಿದಂತೆ ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಗಳ ಆವರಣದಲ್ಲಿ ಆರ್ಎಸ್ಎಸ್ ಸೇರಿದಂತೆ ಯಾವುದೇ ಖಾಸಗಿ ಸಂಘ-ಸಂಸ್ಥೆಗಳು ಕಾರ್ಯಕ್ರಮ ನಡೆಸಬೇಕಾದರೆ ಇನ್ಮುಂದೆ ಕಾನೂನುಬದ್ಧ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರು: ಶಾಲೆ, ಕಾಲೇಜು...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಅಡ್ಡಿಪಡಿಸಿದ ಆರೋಪಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು....
ರಾಜ್ಯದ ಕಂಬಳಗಳ ಅಭಿವೃದ್ಧಿಗಾಗಿ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಎಲ್ಲಾ ಕಂಬಳಗಳಿಗೂ ಸಮಾನವಾಗಿ ಹಂಚಿಕೆ ಮಾಡುವ ಮೂಲಕ ‘ರಾಜ್ಯ ಕಂಬಳ ಅಸೋಸಿಯೇಷನ್’ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದಿದೆ. ಕೇವಲ ಆಯ್ದ ಕಂಬಳಗಳಿಗೆ ಸೀಮಿತವಾಗಿದ್ದ ಹಣವನ್ನು ಇತರ...
ಧರ್ಮ, ಜಾತಿ ಅಥವಾ ಭಾಷೆಯ ಹೆಸರಿನಲ್ಲಿ ದ್ವೇಷದ ಭಾಷಣ (Hate Speech) ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಚಾಟಿ ಬೀಸಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ‘ಕರ್ನಾಟಕ ದ್ವೇಷ ಭಾಷಣ...
ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಭಾವಚಿತ್ರಗಳನ್ನು ಅವಹೇಳನಕಾರಿಯಾಗಿ ಬಳಸಿಕೊಂಡು ರೀಲ್ಸ್ ಮಾಡಿದ್ದ ಯು-ಟ್ಯೂಬ್ ಚಾನೆಲ್ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕರ್ನಾಟಕದಲ್ಲಿ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ಮತ್ತು ಕಂಪನಿಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ‘ಆನ್ಲೈನ್ ಉದ್ಯೋಗ ವಿನಿಮಯ’ ಕೇಂದ್ರವನ್ನು ಆರಂಭಿಸಲಿದೆ. ಬೆಂಗಳೂರು: ಕರ್ನಾಟಕದಲ್ಲಿ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ಮತ್ತು...
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ನಿರಂತರ ಬೆಲೆ ಏರಿಕೆಗಳು ಮತ್ತು ಬಜೆಟ್ನಲ್ಲಿ ನಿರ್ದಿಷ್ಟ ಸಮುದಾಯದ ಓಲೈಕೆ ಮಾಡಲಾಗಿದೆ ಎಂದು ಆರೋಪಿಸಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯವ್ಯಾಪಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯ ಭಾಗವಾಗಿ ಮಂಗಳೂರಿನಲ್ಲಿಯೂ...
ಕೃತಕ ಬಣ್ಣ ಬಳಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ಬ್ಯಾನ್ ಆದ ಬೆನ್ನಲ್ಲೇ ಇದೀಗ ಕರಿದ ಬಟಾಣಿಗೆ ಕೃತಕ ಬಣ್ಣ ಹಾಕಿ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಂದಾಗಿದೆ....
ರಾಜ್ಯ ಕಾಂಗ್ರೆಸ್ ಸರ್ಕಾರದ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದಲ್ಲಿ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಶಾಲೆಗಳಲ್ಲಿ ರಂಗೋತ್ಸವ...
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಪತಿಯಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ‘ಐಹೊಳೆ’ ಹೆಸರಿನ 132 ಕೊಠಡಿಗಳ ನೂತನ ಬ್ಲಾಕ್ ಅನ್ನು ಇತ್ತೀಚೆಗೆ ಲೋಕಾರ್ಪಣೆಗೊಳಿಸಿದರು. ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ...