ಕ್ಷೇತ್ರದ ವಿರುದ್ಧ ಆರೋಪ ಮಾಡುತ್ತಿರುವ ‘ಅನಾಮಿಕ ವ್ಯಕ್ತಿ’ ಬೇರಾರೂ ಅಲ್ಲ, ಆತ ಈ ಹಿಂದೆ ಮೃತದೇಹಗಳ ಮೇಲಿದ್ದ ಚಿನ್ನಾಭರಣ, ಹಣ ಕದ್ದು ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ ನಟೋರಿಯಸ್ ವ್ಯಕ್ತಿ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ...
ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್ ಮಾಪಲೆಕೊಚ್ಚಿ ಎಂಬಲ್ಲಿ ನ. 19ರಂದು ನಡೆದ ಮೊಬೈಲ್ ಟವರ್ ಬ್ಯಾಟರಿಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂದಿಸಿದ್ದಾರೆ. ಪುತ್ತೂರು: ಇಲ್ಲಿನ ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್...
ಯತ್ತಿನಹಳ್ಳಿ ಹೊಸ ಬಡಾವಣೆಯ ರಸ್ತೆ ಬದಿಯ ಕಾಲುವೆಯಲ್ಲಿ 10 ಮತಪೆಟ್ಟಿಗೆಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಿ ವ್ಯಾಪಾರಿ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುತ್ತಲ ರಸ್ತೆಯ ವಿಜಯನಗರ ಬಡಾವಣೆಯ ಸಂತೋಷ ಮಾಳಗಿ, ಯತ್ತಿನಹಳ್ಳಿಯ ಗಣೇಶ...
ದೇವಸ್ಥಾನದ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಉಡುಪಿ: ದೇವಸ್ಥಾನದ 20...
ನಿವೃತ್ತ ಸೈನಿಕರೊಬ್ಬರು ಬ್ಯಾಂಕಿನ ಒಳಗಡೆ ಇದ್ದ ವೇಳೆ, ಅವರ ಹ್ಯಾಂಡ್ ಬ್ಯಾಗ್ ನಲ್ಲಿದ್ದ ಲಕ್ಷಾಂತರ ರೂಪಾಯಿಯನ್ನು ಎಗರಿಸಿದ ಕಳ್ಳನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವು ತಿಂಗಳ ಹಿಂದೆ ನಡೆದಿತ್ತು. ಬೆಳ್ತಂಗಡಿ ತೆಕ್ಕಾರು ನಿವಾಸಿ...
ಮಾರತ್ಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ವಾಸಿಸಸುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಅಭಿಷೇಕ್ ಎಂಬುವವರ ಮನೆಯಲ್ಲಿ ಫೆಬ್ರವರಿ ಫೆ 10 ರಿಂದ ಫೆ 18 ರ ಮಧ್ಯೆ 2.13 ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವಾಗಿತ್ತು . ಅವರ ಮನೆಯವರು ಫೆ...
ಮಂಗಳೂರು: ಮೊಬೈಲ್ ಮತ್ತು ಒಂದು ಸಾವಿರ ರೂ ಕದ್ದಿದ್ದಾನೆಂದು ಆರೋಪಿಸಿ ವ್ಯಕ್ತಿಗೆ ಚೂರಿಯಿಂದ ಇರಿದ ಘಟನೆ ನಗರದ ಸೆಂಟ್ರಲ್ ರೈಲ್ವೆ ಸ್ಟೇಷನ್ ಸಮೀಪ ನಡೆದಿದೆ. ಕೇರಳ ಕೊಲ್ಲಂ ಜಿಲ್ಲೆಯ ಮೊಹಮ್ಮದ್ ನೌಫಾಲ್ (21) ಆರೋಪಿ. ಬಂಟ್ವಾಳದ...