ಭಾರತ ಪಾಕಿಸ್ತಾನ ಯುದ್ಧ ಸಂಘರ್ಷ ನಡುವೆ ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ...
ದೇಶದ ಸಾರ್ವಭೌಮತೆ ಮತ್ತು ಸೈನಿಕ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ಸ್ನಾತಕೋತ್ತರ ವಿದ್ಯಾರ್ಥಿನಿ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ಪೋಸ್ಟ್ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ವಿರುದ್ಧ...
ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗುರುವಾರ ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಧಾನ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಬೆಂಗಳೂರು,...
ಕಾಸರಗೋಡು ಜಿಲ್ಲೆಯ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಬೋವಿಕ್ಕಾನ ಸಮೀಪದ ಬಾವಿಕ್ಕೆರೆಯಲ್ಲಿ ಸ್ವಯಂಸೇವಕರು ಕಾರನ್ನು ಅಡ್ಡಗಟ್ಟಿದ ಘಟನೆ ವರದಿಯಾಗಿದೆ. ಈ ಬಗ್ಗೆ ಸ್ವಾಮೀಜಿ ಅಥವಾ ಅವರ ಮೂಲಕ ಯಾವುದೇ...