ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ ಗೆಳೆಯರ ಜತೆಗೆ ಟ್ರ್ಯಾಕ್ಟರನ್ನು ವೇಗವಾಗಿ ಚಲಾಯಿಸುತ್ತ ರೀಲ್ಸ್ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹಾಸನ: ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ...
ಭಾನುವಾರ ಸಂಜೆ ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಬಾಲಕನೋರ್ವ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದೆ. ಪವನ್ (16 ವ.) ನದಿಗೆ ಬಿದ್ದು ಮೃತಪಟ್ಟ ದುರ್ದೈವಿ. ಬೆಳ್ತಂಗಡಿ: ಭಾನುವಾರ ಸಂಜೆ ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಬಾಲಕನೋರ್ವ...
ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ:(ಆ.17) ಆ.13 ರಂದು ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು...
ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ...