ಕಾಡು ಹಂದಿಯ ಮಾಂಸ ನೀಡುವುದಾಗಿ ಹಲವಾರು ಸಮಯಗಳಿಂದ ಹಲವರಿಂದ ಹಣ ಪಡೆದು ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.15 ರಂದು ಕುಲ್ಕುಂದದಲ್ಲಿ ನಡೆದಿದೆ. ಕಾಡು ಹಂದಿಯ ಮಾಂಸ ನೀಡುವುದಾಗಿ ಹಲವಾರು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಭಕ್ತರು ಸಲ್ಲಿಸುವ ಬೀದಿ ಉರುಳುಸೇವೆಯನ್ನು ಶನಿವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಆರಂಭಿಸಿದ್ದಾರೆ. ಈ ಸೇವೆಯನ್ನು ಭಕ್ತರು ಷಷ್ಠಿಯಂದು ಮಹಾರಥೋತ್ಸವ ಎಳೆಯುವ ತನಕ ನೆರವೇರಿಸುತ್ತಾರೆ. ಜಾತ್ರೋತ್ಸವದ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಕ್ರೋಧಿಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಬುಧವಾರ ನ 27ರ ,7.42 ರ ವೃಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಕೊಪ್ಪರಿಗೆ ಇಡಲಾಗಿದೆ. ಕುಕ್ಕೆ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರವರು ಮಂಗಳವಾರದಂದು ಗರ್ಭಗುಡಿಯಿಂದ ಮೂಲ ಮೃತ್ತಿಕೆ ಪ್ರಸಾದವನ್ನು ತೆಗೆದು ಭಕ್ತರಿಗೆ ವಿತರಿಸಿದರು. ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ...
ಸುಬ್ರಹ್ಮಣ್ಯದಲ್ಲಿ ಅ. 20 ರಂದು ನಡೆದ ಭಾರಿ ಮಳೆಯಿಂದಾಗಿ ಸ್ಥಳೀಯ ಪರಿಸರದಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ಕೇವಲ ಅರ್ಧ ತಾಸಿನ ಮೇಘಸ್ಪೋಟದ ಮಳೆಗೆ ದರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯ ದೇವಸ್ಥಾನದ ಹೊರಭಾಗಕ್ಕೆ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಕ್ರಿಯೆ ನಡೆಸಿ, ಹೆಚ್ಚಿನ ದಕ್ಷಿಣೆ ನೀಡುವಂತೆ ಭಕ್ತರನ್ನು ಪೀಡಿಸಿದ ಆರೋಪದಲ್ಲಿ ಕ್ರಿಯಾಕರ್ತೃ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಶಿವಪ್ರಕಾಶ್ ಪಾಂಡೇಲು ಅಮಾನತುಗೊಂಡ ಕ್ರಿಯಾಕರ್ತೃ. ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ...
ಸುಬ್ರಹ್ಮಣ್ಯ, ಜು.16 : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸೋಮವಾರ ತಡರಾತ್ರಿ 1-30ಕ್ಕೆ ಆನೆ ಮೃತದೇಹ ತೇಲಿಬಂದ ಘಟನೆ ವರದಿಯಾಗಿದೆ. ಸೋಮವಾರ ತಡರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ನಿರಂತರ ಮಳೆಯಿಂದ ತುಂಬಿ ಹರಿಯುತ್ತಿರುವ...