ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಶ್ವನಾಥ ಅಲಿಯಾಸ್ ವೇಣು (32) ಆತ್ಮಹತ್ಯೆ ಮಾಡಿಕೊಂಡಾತ. ಇವರು ಪಂಜಳದಲ್ಲಿ ಬಾಡಿಗೆ ಮನೆಯೊಂದರಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಆರೋಗ್ಯ ಸಮಸ್ಯೆಯಿಂದ ಮನನೊಂದು...
ಪುತ್ತೂರು: ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಮರೀಲು ಸಮೀಪದ ಕಾಡಮನೆ ಎಂಬಲ್ಲಿ ಮೇ 27ರಂದು ರಾತ್ರಿ ನಡೆದಿದೆ. ಮರೀಲು ಕಾಡಮನೆ ನಿವಾಸಿ, ಆಟೊ ಚಾಲಕ ಮನೋಜ್ ಅವರ ಪತ್ನಿ...
ಚಿತ್ರಾದುರ್ಗಾಕ್ಕೆ ಹೋದ ಕಾರ್ತಿಕ್ ಅಲ್ಲಿ ಸಂಬಂಧಿಕರ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸಕ್ಕೆ ಸೇರಿದ್ದ. ಪ್ರೇಯಸಿಯ ಆತ್ಮಹತ್ಯೆ ವಿಷಯ ತಿಳಿದು ಚಿತ್ರದುರ್ಗದಲ್ಲಿದ್ದ ಆತ ದಿಢೀರ್ ಶನಿವಾರ ಸಂಜೆ ಮನೆಗೆ ಬಂದಿದ್ದ. ತಾಯಿ ತುರ್ತು ಕೆಲಸ ನಿಮಿತ್ತ...
ನೂತನ ಮನೆಯ ಗೃಹ ಪ್ರವೇಶ ನಡೆದು ಕೆಲ ದಿನ ಕಳೆಯುವುದರೊಳಗಡೆ ವ್ಯಕ್ತಿಯೊಬ್ಬರು ಗುಡ್ಡವೊಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ನಡೆದಿದೆ. ಈಶ್ವರಮಂಗಲ ಸಮೀಪದ...
ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಮೃತ ಯುವತಿ. ವನಿತಾರವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ...
ಪುತ್ತೂರು : ಸಾಲಬಾಧೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ನ 3ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಸಮೀಪದ ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು...
ಆರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಆಪ್ತ ಮಿತ್ರನ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ತಾನು ಕೂಡ ನೇಣಿಗೆ ಶರಣಾಗಿ ಜೀವ ಕಳಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ಮುಡಿಪು ಗರಡಿಪಳ್ಳ...
ಅ 2 ರಂದು ಕೋರ್ಸ್ ನ ಮೊದಲ ಕ್ಲಾಸ್ ಅಟೆಂಡ್ ಆಗಿದ್ದ. ಅವತ್ತು ಮನೆಯವರು ಖರ್ಚಿಗೆಂದು ರೂ 500 ಕೊಟ್ಟಿದ್ದರು. ಮರು ದಿನ ಕೂಡ ಮನೆಯವರಬಳಿ ಖರ್ಚಿಗೆಂದು 500 ರೂಪಾಯಿ ಕೇಳಿದ್ದು, ಪೋಷಕರು ಕೊಡಲು ನಿರಾಕರಿಸಿದರು.
ಪುತ್ತೂರು ಫೆ 5 : ಕೃಷಿಕರೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ 15 ರಂದು ನಡೆದಿದೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ನಿವಾಸಿ ದಿ. ಈಶ್ವರ ಗೌಡ ರವರ ಪುತ್ರ...
Excessive mobile use ಮಂಗಳೂರು: ಅತಿಯಾಗಿ ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ತರಗತಿ ವಿದ್ಯಾರ್ಥಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ. ರೆಡ್...