ಮಂಗಳೂರು, ಮೇ 19: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇಂದು ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಹಲ್ಲೆ ನಡೆಸಲು ಯತ್ನ ನಡೆದಿದೆ. ಈ ಘಟನೆಯಿಂದ ಜೈಲಿನ ಆವರಣದಲ್ಲಿ ಕೆಲಕಾಲ...
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 11ಕ್ಕೆ ಏರಿದೆ. ಕಳವಾರು ಆಶ್ರಯ...
ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ನೂರಾರು ಕೋಮು ಪ್ರಚೋಧಿತ ಸಂದೇಶಗಳು ಹರಿದಾಡಿದ್ದು, ಇದರಿಂದ ಸಮಾಜ ದ ಸಾಮರಸ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಹೀಗಾಗಿ ಇವುಗಳ ವಿರುದ್ದ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು ಈಗಾಗಲೇ ಹಲವರ...
ಉಡುಪಿ: ಮೇ 2ರಂದು ಸಂಪು ಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಾಜಕೀಯ ವೈಷಮ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರ (Siddaramaih) ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿದ ಬೆಂಗಳೂರು ಹೋಮ್ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್ ಸಾಲಿಯಾನ್...
ಮಂಗಳೂರು, ಮೇ 5: ಹಿಂದೂ ಸಂಘಟನೆ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊ*ಲೆಯ ಹಿನ್ನೆಲೆಯಲ್ಲಿ ಮೇ 2ರಂದು ದ.ಕ.ಜಿಲ್ಲಾ ಬಂದ್ಗೆ ಕರೆ ನೀಡಿದ್ದ ವಿಹಿಂಪ ಮುಖಂಡ ಶರಣ್ ಪಂಪ್ವೆಲ್ (Sharan Pumpwell)ವಿರುದ್ಧ ನಗರದ ಕದ್ರಿ ಠಾಣೆಯಲ್ಲಿ...
ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಹಂತಕರ ತಂಡ ಭರ್ಜರಿ ಪಾರ್ಟಿ ಮಾಡಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಹತ್ಯೆಗೆ ಸ್ಕೆಚ್ ರೂಪಿಸಲು ಎಪ್ರಿಲ್ 2ರಂದು ರಹಸ್ಯ ಸ್ಥಳದಲ್ಲಿ ಪಾರ್ಟಿ ಮಾಡಿದ್ದ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರಿನ ಕಳಸದ ರೆಸಾರ್ಟ್...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರತೀಕಾರಕ್ಕೆ ನಡೆದರೂ, ಕೇವಲ ಐದು ಲಕ್ಷಕ್ಕಾಗಿ ನಡೆದಿಲ್ಲ. ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ಸುಹಾಸ್ ಹತ್ಯೆಯ ಪ್ಲಾನ್...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊ*ಲೆಯಾದ ಸಂದರ್ಭ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಸ್ಥಾನದಲ್ಲಿರುವ ಶಾಸಕ ಯು.ಟಿ ಖಾದರ್ ಸುಹಾಸ್ ಕೊಲೆಯಲ್ಲಿ ಫಾಝೀಲ್ ಕುಟುಂಬದವರ ಕೈವಾಡವಿಲ್ಲ ‘ ಅವನ ತಂದೆ ತಮ್ಮಂದಿರು ನನಗೆ ಕರೆ...
ಮಂಗಳೂರು: ಕರಾವಳಿಯಲ್ಲಿ ನಡೆದ ಸರಣಿ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ....
ಮಂಗಳೂರು: ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸ್ಪೀಕರ್ ಯು.ಟಿ.ಖಾದರ್ (UT Khader) ಅವರು ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ವ್ಯಾಪಕ ಆಕ್ರೋಶ ಹೊರ ಹಾಕುತ್ತಿವೆ. ಈ ಬಗ್ಗೆ ಸ್ಪೀಕರ್...