ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು ಶೀಘ್ರವೇ ಅವರಿಗೆ ಶಸ್ತ್ರಚಿಕಿತ್ಸೆ ಅವಶ್ಯವಿದೆ ಎಂದು ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದು ಐದು ವಾರವಾದರೂ ಸರ್ಜರಿಯಾಗಿಲ್ಲ. ನ್ಯಾಯಾಲಯದ ಅನುಕಂಪವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ರದ್ದುಪಡಿಸಬೇಕೆಂದು...
ಸಾರ್ವಜನಿಕರು ಇನ್ನುಮುಂದೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೋ ಇಲ್ಲವೋ ಎನ್ನುವುದರ ಬಗ್ಗೆ 2ನೇ ಅಭಿಪ್ರಾಯ ಪಡೆಯುವಂತಾಗಲು ಉಚಿತವಾಗಿ ತಜ್ಞವೈದ್ಯರಿಂದ ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಹಾಯವಾಣಿ ಪ್ರಾರಂಭಿಸಿದ್ದು, ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ. ಸಾರ್ವಜನಿಕರು...
ನಟ ಶಿವರಾಜ್ ಕುಮಾರ್ ಅವರು ತಮ್ಮ ಹೊಸ ಚಿತ್ರ ‘ಭೈರತಿ ರಣಗಲ್’ನ ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಅಭಿಮಾನಿಗಳಿಗೆ ಶಾಕ್ ಕೊಡುವಂತೆ ಅವರು ಒಂದು ಹೊಸ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಆರೋಗ್ಯದಲ್ಲಿ ಸಮಸ್ಯೆ ಇದೆ ಮತ್ತು ಶಸ್ತ್ರಚಿಕಿತ್ಸೆಗಾಗಿ...
ಶಸ್ತ್ರಚಿಕಿತ್ಸೆ ನಡೆಯುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ದುಃಖದ ಘಟನೆ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಅವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಕಡಬ,...
ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಬಾಲಕನ ಪಿತ್ತಕೋಶದಲ್ಲಿ ಕಲ್ಲುಗಳಿದ್ದು, ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಕಲಿ...