ತಮಿಳುನಾಡು ರಾಜ್ಯಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಬಕ್ರೀದ್ ಹಬ್ಬದ ಮುನ್ನಾದಿನ ತಮಿಳುನಾಡು ಸರ್ಕಾರಕ್ಕೆ ದೊಡ್ಡ ಕಾನೂನು ಜಯ ಸಿಕ್ಕಂತಾಗಿದೆ. ನವದೆಹಲಿ:...
ರಾಜ್ಯ ಸರ್ಕಾರವು ಒಂದು ಕಡೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಲೇ, ಮತ್ತೊಂದು ಕಡೆ ಕದ್ದುಮುಚ್ಚಿ ಸುಮಾರು 2,000 ಕ್ಯುಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್...
ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ನವದೆಹಲಿ: ತಮಿಳುನಾಡು ಬಿಜೆಪಿಯ...
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷವನ್ನು ತೊರೆಯಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ಅವರು ಬಿಜೆಪಿ ತ್ಯಜಿಸಿ ಹೊಸ ಪಕ್ಷ...
ರಾಜಕೀಯದಲ್ಲಿ ನೆಲೆ ಕಂಡುಕೊಳ್ಳಲು ದೊಡ್ಡ ಕೌಟುಂಬಿಕ ಹಿನ್ನೆಲೆ ಅಥವಾ ಹಣದ ಬಲ ಇರಲೇಬೇಕು ಎಂಬ ಮಾತು ಈಗ ಸುಳ್ಳಾಗುತ್ತಿದೆ. ಕಠಿಣ ಪರಿಶ್ರಮ ಮತ್ತು ಅದೃಷ್ಟ ಜೊತೆಯಾಗಿದ್ದರೆ ಸಾಮಾನ್ಯ ವ್ಯಕ್ತಿಯೂ ಹೇಗೆ ಉನ್ನತ ಸ್ಥಾನಕ್ಕೇರಬಹುದು ಎಂಬುದಕ್ಕೆ ತಮಿಳುನಾಡಿನ...
ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಸಾರ್ವಜನಿಕ ಕಲ್ಯಾಣದ ಹಿತದೃಷ್ಟಿಯಿಂದ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಸ್ವಾಮ್ಯದ 717...
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು, ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ....
ತಮಿಳುನಾಡು ವಿಧಾನಸಭಾ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಕ್ಷಿಣ ಭಾರತದ ರಾಜಕೀಯದಲ್ಲಿ ಈ ಹಿಂದೆಂದೂ ಕಾಣದ ಮಹತ್ವದ ಬದಲಾವಣೆ ಕಂಡುಬರುತ್ತಿದೆ. ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’...
ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಅಂತ್ಯವಾಗುತ್ತಿರುವಂತೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಯ ಮತದಾನ ಮುಗಿದಿದೆ. ಯಾರು ಜಯ ಗಳಿಸಬಹುದು, ಯಾರು ಅಧಿಕಾರ ಪಡೆಯಬಹುದು ಎಂಬ ಕುತೂಹಲ...
ಪೊಲೀಸ್ ಕಸ್ಟಡಿಯಲ್ಲಿ ತಂದೆ ಮತ್ತು ಮಗನಿಗೆ ಅಮಾನವೀಯವಾಗಿ ಚಿತ್ರಹಿಂಸೆ ನೀಡಿ ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನ ಒಂಬತ್ತು ಮಂದಿ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯವು ‘ಮರಣದಂಡನೆ’ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈ ಘಟನೆಯನ್ನು “ಅಪರೂಪದಲ್ಲಿ...