ಇನ್ನೇನು ಕೆಲವೇ ದಿನಗಳಲ್ಲಿ ಸೇವೆಯಿಂದ ನಿವೃತ್ತಿ ಹೊಂದಿ, ವಿಶ್ರಾಂತ ಜೀವನಕ್ಕೆ ಕಾಲಿಡಬೇಕಿದ್ದ ಹೊಸಮಜಲು ಸರಕಾರಿ ಶಾಲೆಯ ಪ್ರೀತಿಯ ದೈಹಿಕ ಶಿಕ್ಷಕ ಆನಂದ ಗೌಡರು (59) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದಾಗಿ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ನೆಲ್ಯಾಡಿ:...
ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕನೋರ್ವ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ನಿಂಧಿಸಿ ಪೋಸ್ಟ್ ಹಾಕಿದ್ದು ಆತನ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗೆ...
ಕ್ರಿಮಿನಲ್ ಮೊಕದ್ದಮೆ ಮತ್ತು ಜೈಲು ಶಿಕ್ಷೆಯಿಂದ ಪಾರಾಗಲು ಶಿಕ್ಷಕರು ವಿದ್ಯಾರ್ಥಿಗಳಿಗೆ ಹೆದರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಏನು ಮಾಡಬೇಕು, ಏನು ಮಾಡಬಾರದು ಎಂಬ ಭಯದಲ್ಲಿ ಮಕ್ಕಳಿಗೆ ಪಾಠ ಮಾಡಬೇಕಾದ ಸ್ಥಿತಿ ಶಿಕ್ಷಣ...
ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ತಿಂಗಳುಗಳ ಕಾಲ ಸತತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ 47 ವರ್ಷದ ಪ್ರಮೋದ್ ಸರ್ದಾರ್ ನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ....
ತಾನು ಪಾಠ ಮಾಡುತ್ತಿದ್ದ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದಾನೆ. ಆಘಾತಕಾರಿ ಸಂಗತಿ ಏನೆಂದರೆ, ಈ ಶಿಕ್ಷಕನಿಗೆ ಈಗಾಗಲೇ ಮದುವೆಯಾಗಿ ಒಂದು ಮಗು ಕೂಡ ಇದೆ.
ಕುಂದಾಪುರ (Nikhara New̧s Kundapura ಅ. 13 ) : ಬೈಕ್ ಅಪಘಾತಕ್ಕಿಡಾಗಿ (Accident) ಗಂಭೀರ ಗಾಯಗೊಂಡಿದ್ದ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಶಿಕ್ಷಕಿ ಗುರುವಾರ ಮೃತಪಟ್ಟಿದ್ದಾರೆ. ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾಗಿದ್ದ ತಮ್ಮ ನೆಚ್ಚಿನ ಶಿಕ್ಷಕಿಯ...