ಈ ವರ್ಷದ ಪವಿತ್ರ ಚಾರ್ ಧಾಮ್ ಯಾತ್ರೆಗೆ ತೆರಳುವ ಭಕ್ತರಿಗೆ ಉತ್ತರಾಖಂಡ ಸರ್ಕಾರ ಮಹತ್ವದ ನಿರ್ಬಂಧವೊಂದನ್ನು ವಿಧಿಸಿದೆ. ಬದರಿನಾಥ, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದೇವಸ್ಥಾನಗಳ ಆವರಣದೊಳಗೆ ಮೊಬೈಲ್ ಫೋನ್ ಮತ್ತು ಕ್ಯಾಮೆರಾಗಳ ಬಳಕೆಯನ್ನು ಸಂಪೂರ್ಣವಾಗಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ, ಕಡಬ ತಾಲೂಕಿನ ಆಲಂಕಾರು ಗ್ರಾಮದ ತೋಟಂತಿಲ ದಿ. ವಾಸುದೇವ ಅಸ್ರಣ್ಣರ ಪುತ್ರ ರಾಮಕೃಷ್ಣ ಅಸ್ರಣ್ಣ (62ವ.) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,...
“ಸೌತಡ್ಕ ಮಹಾಗಣಪತಿ ಸೇವಾ ಟ್ರಸ್ಟ್ ಕಾನೂನಿನ ನಿಯಮಾನುಸಾರ ಕಾರ್ಯನಿರ್ವಹಿಸುತ್ತಿದ್ದು, ಟ್ರಸ್ಟ್ ಹಾಗೂ ದೇವಸ್ಥಾನಕ್ಕೆ ಯಾವುದೇ ಸಂಬಂಧವಿಲ್ಲ. ಟ್ರಸ್ಟ್ನ ಆದಾಯವನ್ನು ಅದರ ಮೂಲ ಉದ್ದೇಶದಂತೆ ಮಾತ್ರ ಬಳಕೆ ಮಾಡಲಾಗುತ್ತಿದೆ,” ಎಂದು ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಅವರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಹಿಳೆಯೊಬ್ಬರು ಹಾವು ಹಿಡಿಯುವ ವಿಡಿಯೋವೊಂದು ಭಾರೀ ವೈರಲ್ ಆಗಿತ್ತು. ಬೃಹತ್ ಗಾತ್ರದ ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡ ಮಹಿಳೆ ಅದನ್ನು ಗೋಣಿ ಚೀಲದಲ್ಲಿ ತುಂಬಿಸಲು ಅಲ್ಲಿ ನೆರೆದಿದ್ದವರ ನೆರವು ಯಾಚಿಸುವ...
ವರ್ಷದಲ್ಲಿ ಒಂದೇ ಬಾರಿ ದರ್ಶನ ದೊರೆಯುವ ಹಾಸನಾಂಬ ದೇವಿಯ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಸೇರುತ್ತಾರೆ. ಹಾಸನ ಜಿಲ್ಲಾಡಳಿತವು ಈ ಬಾರಿ ಹೆಚ್ಚಿನ ಭಕ್ತಾದಿಗಳು ಬರುತ್ತಾರೆ ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದರೂ, ಪರಿಸ್ಥಿತಿಯು ಗೊಂದಲಮಯವಾಗಿ...
ಆಂಧ್ರ ಪ್ರದೇಶದಲ್ಲಿ ತೆಲುಗುದೇಶಂ, ಜನಸೇನಾ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಸರ್ಕಾರವು ಅಧಿಕಾರದಲ್ಲಿರುವಾಗ, ತಿರುಮಲ ತಿರುಪತಿ ದೇವಸ್ಥಾನದ ಮಂಡಳಿಗೆ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಲಾಗಿದೆ. ಅಮರಾವತಿ: ಆಂಧ್ರ ಪ್ರದೇಶದಲ್ಲಿ ತೆಲುಗುದೇಶಂ, ಜನಸೇನಾ ಮತ್ತು...
ದೇವರ ಮುಂದೆ ತಮ್ಮ ಸಂಕಷ್ಟಗಳನ್ನು ಹೇಳಿಕೊಳ್ಳುವುದು ಸಾಮಾನ್ಯ. ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಮಾಡುವುದು ಸಹಜ. ಆದರೆ, ಇಲ್ಲೊಬ್ಬ ಮಹಿಳೆ ತನ್ನ ಕಷ್ಟವನ್ನು ಚೀಟಿಯ ಮೂಲಕ ಬರೆದು ದೇವರ ಹುಂಡಿಯಲ್ಲಿ ಹಾಕಿರುವುದು ಇದೀಗ ಬಹಿರಂಗವಾಗಿದೆ. ಪುತ್ತೂರು: ದೇವರ...
ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದಲ್ಲಿ ಶ್ರೀಕೃಷ್ಣನಿಗೆ ಪ್ರಿಯವಾದ “ತುಳಸಿ” ಸಮರ್ಪಿಸುವುದಕ್ಕೆ ನಿಷೇಧ ವಿಧಿಸಲಾಗಿದ್ದು, ಭಕ್ತರು ತರುವ ತುಳಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೀಟನಾಶಕ ಇರುವುದಾಗಿ ತಿಳಿದು ಬಂದಿದೆ. ತಿರುವನಂತಪುರ: ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದಲ್ಲಿ ಶ್ರೀಕೃಷ್ಣನಿಗೆ ಪ್ರಿಯವಾದ...
“ಬಿಜೆಪಿಗೆ ಧರ್ಮದ ಅಗತ್ಯ ರಾಜಕಾರಣಕ್ಕೆ ಮಾತ್ರ, ಸಮಾಜದಲ್ಲಿ ಬದಲಾವಣೆಗೆ ಅಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ರಾಜ್ಯದ ಹಿಂದು ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಬೆಂಗಳೂರಿನ ಪುರಭವನದಲ್ಲಿ ಸೋಮವಾರ ಆಯೋಜಿಸಿದ್ದ ‘ಘಂಟಾನಾದ-2’...
ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ. 20ರಂದು ಧಾರ್ಮಿಕ ಶಿಕ್ಷಣ ತರಗತಿಯನ್ನು ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಆಶ್ರಯದಲ್ಲಿ ಪ್ರಾರಂಭಿಸಲಾಗಿದೆ. ಪುತ್ತೂರು: ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ....