ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತುದಾರ ರಾಷ್ಟ್ರವಾದ ಕತಾರ್ನ ಮುಖ್ಯ ಅನಿಲ ಸಂಸ್ಕರಣಾ ಕೇಂದ್ರದಲ್ಲಿ ಭಾನುವಾರ ತಡರಾತ್ರಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 54 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ...
ಟೆನ್ನೀಸೀ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಅಮೆರಿಕ ಸೇನೆಯ ಸ್ಫೋಟಕ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ (ಅ.10) ಸಂಭವಿಸಿದ ಭಯಂಕರ ಸ್ಫೋಟದಲ್ಲಿ 19 ಮಂದಿ ನಾಪತ್ತೆಯಾಗಿದ್ದು, ಎಲ್ಲರೂ ಮೃತರಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ವಾಷಿಂಗ್ಟನ್: ಟೆನ್ನೀಸೀ ರಾಜ್ಯದ ಗ್ರಾಮೀಣ...
ವಿಲ್ಸನ್ ಗಾರ್ಡನ್ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಎಂಟು ವರ್ಷದ ಬಾಲಕ ಮುಬಾರಕ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು:...
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲರಾಮ್ನ ಸಿಗಾಚಿ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ರಿಯಾಕ್ಟರ್ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಕನಿಷ್ಠ 10 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....