‘ದೇಶದ ನಾಯಕತ್ವವು ಬಲಿಷ್ಠವಾಗಿಲ್ಲದೆ ಇದ್ದಿದ್ದರೆ ರೈತರ ಪ್ರತಿಭಟನೆಯು ಬಾಂಗ್ಲಾದೇಶದಲ್ಲಿ ಸೃಷ್ಟಿಯಾದಂತಹ ಸನ್ನಿವೇಶವನ್ನು ಭಾರತದಲ್ಲಿಯೂ ಸೃಷ್ಟಿಸುತ್ತಿತ್ತು’ ಎಂದು ಸಂಸದೆ ಕಂಗನಾ ರನೌತ್ ಹೇಳಿದ್ದಾರೆ. ಅವರು ಆಡಿರುವ ವಿವಾದಾತ್ಮಕ ಮಾತುಗಳ ಬಗ್ಗೆ ಬಿಜೆಪಿ ಅಸಮ್ಮತಿ ವ್ಯಕ್ತಪಡಿಸಿದೆ. ‘ಇನ್ನು ಮುಂದೆ...
ಥಾಣೆ: ಲೈಂಗಿಕ ದೌರ್ಜನ್ಯದಂತಹ ಹೀನ ಕೃತ್ಯಗಳು ಈಗ ಆಸ್ಪತ್ರೆಯಿಂದ ಶಾಲೆಗಳವರೆಗೂ ಎಲ್ಲೆಲ್ಲಿಯೂ ಘಟಿಸುತ್ತಿವೆ. ಮಹಾರಾಷ್ಟ್ರದ ಥಾಣೆಯ ಶಾಲೆಯೊಂದರಲ್ಲಿ ಇಬ್ಬರು ನಾಲ್ಕು ವರ್ಷದ ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪಾಲಕರು ಸೇರಿದಂತೆ ಸಾರ್ವಜನಿಕರಲ್ಲಿ ಆಕ್ರೋಶದ...
ಥಾಣೆ: ತಾನು ಬಯಸಿದಂತೆ ರುಚಿಕರವಾದ ಆಹಾರವನ್ನು ಮಾಡಿಕೊಡದ ತಾಯಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದ ಪುತ್ರ, ಆಕೆಯನ್ನು ಕುಡುಗೋಲಿನಿಂದ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ. ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ರುಚಿಯಾದ ಅಡುಗೆ...