ಚೌತಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿರುವ ಸಂದರ್ಭದಲ್ಲೇ, ಉಡುಪಿ ಜಿಲ್ಲೆಯ ಎರಡು ಪ್ರಸಿದ್ಧ ದೇವಸ್ಥಾನಗಳಲ್ಲಿ ವೃದ್ಧೆಯರ ಚಿನ್ನದ ಸರ ಕಳವು ಮಾಡಿರುವ ಘಟನೆಗಳು ವರದಿಯಾಗಿವೆ. ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಹಾಗೂ...
ಕುಂದಾಪುರ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಮನೆಯೊಂದಕ್ಕೆ ನಿನ್ನೆ (ಜೂನ್ 29) ಮುಂಜಾನೆ ಕಳ್ಳರು ಮಾರಕಾಸ್ತ್ರದೊಂದಿಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಆದರೆ, ಮನೆಯ ಯಜಮಾನಿಯ ಎಚ್ಚರಿಕೆಯಿಂದಾಗಿ ಅವರ ಕುತಂತ್ರ ವಿಫಲವಾಯಿತು. ಉಡುಪಿ, ಜೂನ್...
ಇಲ್ಲಿನ ಕೊಲ್ಪೆದಬೈಲು, ಮಾಲಾಡಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೀಗ ಮುರಿದು ಕಳ್ಳತನ ಮಾಡಿ ಸುಮಾರು 14 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಬೆಳ್ತಂಗಡಿ: ಇಲ್ಲಿನ ಕೊಲ್ಪೆದಬೈಲು,...
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಗ್ರಾಮದ ಬೋಳಂತಿಲ ಎಂಬ ಪುಟ್ಟ ಊರು ಗುರುವಾರದ ಮುಂಜಾನೆ ಕಳ್ಳರ ಅಟ್ಟಹಾಸಕ್ಕೆ ತತ್ತರಿಸಿತು. ನಿಶ್ಯಬ್ದವನ್ನೇ ಬಂಡವಾಳವಾಗಿಸಿಕೊಂಡ ಕಳ್ಳರ ತಂಡ ಕ್ಷಣಾರ್ಧದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು...
ಬಜಪೆ ಸಮೀಪದ ಪೆರ್ಮುದೆ ಪೇಟೆಯಲ್ಲಿರುವ, ಕುವೈಟ್ ನಿವಾಸಿ ಜಾನ್ವಿನ್ ಪಿಂಟೋ ಎಂಬುವವರ ಮನೆಯಲ್ಲಿ ನಡೆದ ಬೃಹತ್ ಕಳ್ಳತನ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಸಾಧಿಸಿದ ಕಳ್ಳರು, ಲಾಕರ್ನಲ್ಲಿದ್ದ ಸುಮಾರು 1...
ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಮತ್ತು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಕಳವು ಮಾಡಿರುವ ಬಗ್ಗೆ ಫೆ.24 ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಸೆಲೂನ್ ನಿಂದ...
ಇಂದು ಹಾಡುಹಗಲೇ ಅಳಕೆಮಜಲು ಕೆಮನಾಜೆ ಎಂಬಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿರುವ ಘಟನೆ ನಡೆದಿದೆ. ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್...
ಪುತ್ತೂರು: ಸರ್ವೆ ಗ್ರಾಮದ ಸೊರಕೆಯಲ್ಲಿ ಜೂ.19ರಂದು ಗುಜರಿ ಹೆಕ್ಕುವ ನೆಪದಲ್ಲಿ ಬಂದ ಅಪರಿಚಿತರು ಮನೆ ಬಳಿಯಿದ್ದ ಪಂಪು ಹಾಗೂ ಇತರ ಕೆಲವು ವಸ್ತುಗಳನ್ನು ಮನೆಯವರ ಗಮನಕ್ಕೆ ಬಾರದ ರೀತಿಯಲ್ಲಿ ಕದ್ದೊಯ್ದ ಘಟನೆ ನಡೆದಿದೆ. ಸೊರಕೆ ನಿವಾಸಿ...