ತಿರುಮಲ: ತಿರುಪತಿಯಲ್ಲಿ (Tirupati) ಭೀಕರ ಕಾಲ್ತುಳಿತ ಉಂಟಾಗಿದ್ದು, 7 ಭಕ್ತರು ಸಾವನ್ನಪ್ಪಿದ್ದಾರೆ. ತಿರುಪತಿಯಲ್ಲಿ ಇಂದು (ಬುಧವಾರ) ರಾತ್ರಿ ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್ಗಳಲ್ಲಿ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದೆ. ತಮಿಳುನಾಡಿನ ಸೇಲಂನ ಮಹಿಳೆ...
ಅಮರಾವತಿ: ಆಂಧ್ರ ಪ್ರದೇಶದ ಪ್ರತಿಪಕ್ಷ ವೈಎಸ್ ಆರ್ ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ, ತಿರುಪತಿ ವೆಂಕಟೇಶ್ವರ ದೇವಾಲಯ ಭೇಟಿ ಯೋಜನೆಯನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ತಿರುಪತಿ ದೇವಸ್ಥಾನದಲ್ಲಿ...
ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ವಿವಾದದ ಬೆನ್ನಲ್ಲೇ ಕೆಎಂಎಫ್ಗೆ ಬೇಡಿಕೆ ಹೆಚ್ಚಾಗಿದೆ. ಟಿಡಿಟಿಯಿಂದ ಹೆಚ್ಚುವರಿ ನಂದಿನಿ ತುಪ್ಪಕ್ಕೆ (Nandini For Tirupathi) ಬೇಡಿಕೆ ಇಡಲಾಗಿದೆ. ಈಗಾಗಲೇ ತಿರುಪತಿಗೆ ನಂದಿನಿ ತುಪ್ಪವನ್ನು ಪೂರೈಸುತ್ತಿದೆ. ಇಲ್ಲಿಯವರೆಗೆ 3 ಟ್ಯಾಂಕರ್...
ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು (Tirupathi Laddu) ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು...
ಕಲಿಯುಗದ ಆರಾಧ್ಯ ದೈವ ಶ್ರೀನಿವಾಸನ ದರ್ಶನ ಪಡೆಯಲು ಭಕ್ತರ ದಂಡೇ ಆಗಮಿಸುತ್ತಿದೆ. ಬೇಸಿಗೆ ರಜೆಯ ನಂತರವೂ ತಿರುಪತಿಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ಭಕ್ತರು ಗಂಟೆಗಟ್ಟಲೆ ಕಾದು ನಿಲ್ಲುವ ದೃಶ್ಯಗಳು ತಿರುಪತಿಯಲ್ಲಿ ಕಂಡುಬಂದಿವೆ....