ಮಾಣಿ – ಮೈಸೂರು ಹೆದ್ದಾರಿಯ ಮುಕ್ರುಂಪಾಡಿಯಲ್ಲಿ ಸರಣಿ ಅಪಘಾತ ನಡೆದು ಟ್ರಾಫಿಕ್ ಜಾಮ್ ಆದ ಘಟನೆ ಆ.4 ರ ಮಧ್ಯಾಹ್ನ ನಡೆದಿದೆ. ಮಡಿಕೇರಿ ನೊಂದಣಿಯ ಅಲ್ಟೋ ಹಿಂದಿನಿಂದ 100ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಸ್ವಿಫ್ಟ್ ಕಾರಿಗೆ...
ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ಗೆ ಕಾರಣವಾದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ನ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಜಪೆ:...
ಕಳೆದ ಕೆಲವು ದಿನಗಳಿಂದ ತೀವ್ರ ತಾಪಮಾನ ಮತ್ತು ಸೆಖೆಯಿಂದ ತತ್ತರಿಸಿದ್ದ ಸಿಲಿಕಾನ್ ಸಿಟಿ ಜನತೆಗೆ ಮಂಗಳವಾರ ವರುಣ ತಂಪೆರೆದಿದ್ದಾನೆ. ನಗರದ ಬಹುತೇಕ ಭಾಗಗಳಲ್ಲಿ ಸಂಜೆ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ಜನರಿಗೆ ನೆಮ್ಮದಿ...
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಇಂದು ಭಾರಿ ಟ್ರಾಫಿಕ್ ಜಾಮ್ ಸಂಭವಿಸಿದೆ. ನೆಲ್ಯಾಡಿ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಇಂದು ಭಾರಿ ಟ್ರಾಫಿಕ್ ಜಾಮ್ ಸಂಭವಿಸಿದೆ....
ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ತಡೆದ ಪೊಲೀಸರು ಆರೋಪಿಗಳ ಪೈಕಿ ಓರ್ವನನ್ನು ವಶಕ್ಕೆ ಪಡೆದಿದ್ದು ಇನ್ನುಳಿದ ಇರ್ವರು ಪರಾರಿಯಾಗಿರುವ ಘಟನೆ ಆ.13ರಂದು ಬೆಳಗ್ಗೆ ಗುರುವಾಯನಕರೆಯಲ್ಲಿ ನಡೆದಿದೆ....
ಉಪ್ಪಿನಂಗಡಿ : ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ (Uppinangady Traffic) ನಡೆದು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಲವು ಕಾರ್ಯಕ್ರಮಗಳಿರುವುದರಿಂದ ಪುತ್ತೂರಿನಿಂದ ಉಪ್ಪಿನಂಗಡಿ ಪ್ರವೇಶಿಸುವ ರಸ್ತೆ ಮತ್ತು ಉಪ್ಪಿನಂಗಡಿ ಬಸ್ ನಿಲ್ದಾಣ...
ದೀಪಾವಳಿ ಹಬ್ಬದ ಪ್ರಯುಕ್ತ ಹಾಗೂ ಅನೇಕ ದಿನಗಳ ರಜೆ ಹಿನ್ನೆಲೆ ಸ್ವಂತ ಊರುಗಳಿಗೆ ತೆರಳಿದ್ದ ಬೆಂಗಳೂರಿನ ಜನರು ಸೋಮವಾರ ನಗರಕ್ಕೆ ಮರಳುತ್ತಿದ್ದರು. ಇದರಿಂದ ಬೆಂಗಳೂರಿನ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಟ್ರಾಫಿಕ್ ಜಾಮ್ ಆಗಿ ಸಂಚಾರ ಸ್ತಬ್ಧವಾಯಿತು....
ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ಹಿನ್ನಲೆ ಸಾಲು ಸಾಲು ರಜೆಗಳಿರುವ ಕಾರಣ ಊರಿಗೆ ಹೋಗುವ ಬರುವ ವಾಹನಗಳ ಸಂಖ್ಯೆ ಹೆಚ್ಚು ಇರುತ್ತದೆ. ಜೊತೆಗೆ ಬಾರೀ ಮಳೆಯ ಅಲರ್ಟ್ ಇರುವುದರಿಂದ ರಸ್ತೆಗಯಲ್ಲಿ ಟ್ರಾಫಿಕ್ ಜಾಂ ಕಿರಿಕಿರಿ ಆಗಬಾರದು,...
ಪುತ್ತೂರು: ಕುದ್ಮಾರು ಗ್ರಾಮದ ಯುವಕನೊಬ್ಬ ಕಾಣೆಯಾಗಿದ್ದು, ಸರ್ವೆ ಗೌರಿ ಸೇತುವೆ ಸಮೀಪ ಆತನ ದ್ವಿಚಕ್ರ ವಾಹನ ಪತ್ತೆಯಾಗಿದೆ. ಯುವಕ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ...
ಕರಾವಳಿಯ ಸಾಂಸ್ಕೃತಿಕ ಆಚರಣೆ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜಧಾನಿಯಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. “ತುಳುನಾಡಿನ ಸಂಪ್ರದಾಯವನ್ನು ಇಡೀ ಪ್ರಪಂಚದ ಮುಂದಿಡಲು ಹೊರಟಿದ್ದೇವೆ. ರಾಜ ಮತ್ತು...