ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿಯನ್ನು ನೀಡಲಾಯಿತು....
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ ಹೆಚ್ಚುವರಿಯಾಗಿ 30 ಬಸ್ಗಳನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಕೊರತೆ ಇದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಬಸ್ ಇಲ್ಲದೆ ತೊಂದರೆಗೊಳಗಾಗಿದ್ದಾರೆ. ಬಸ್ಸುಗಳ ಕೊರತೆಯಿಂದಾಗಿ...