ಇರಾನ್ ವಿರುದ್ಧದ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ನ ಸರ್ಕಾರಿ ಮಾಧ್ಯಮಗಳು ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಟ್ರಂಪ್ ಅವರ ಈ ನಿರ್ಧಾರವನ್ನು ಅಮೆರಿಕಕ್ಕೆ ಎದುರಾದ...
ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇರಾನ್ ಮೇಲೆ ಯುದ್ಧ ಸಾರುವ ಪ್ರಸ್ತಾಪವನ್ನು ಮೊದಲು ಮಾಡಿದ್ದೇ ಅಮೆರಿಕದ ರಕ್ಷಣಾ ಸಚಿವ ಪೀಟ್ ಹೆಗ್ಸತ್ ಎಂದು...
ಭಾರತ-ಪಾಕಿಸ್ತಾನ ಸೇರಿದಂತೆ ವಿಶ್ವದ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ತನಗೆ ನೊಬೆಲ್ ಪ್ರಶಸ್ತಿ ಸಲ್ಲಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವಾಷಿಂಗ್ಟನ್: ಭಾರತ-ಪಾಕಿಸ್ತಾನ ಸೇರಿದಂತೆ ವಿಶ್ವದ 7 ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ತನಗೆ ನೊಬೆಲ್ ಪ್ರಶಸ್ತಿ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25 ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಈ ಘೋಷಣೆಯ ಬೆನ್ನಿಗೆ, ಪಾಕಿಸ್ತಾನದೊಂದಿಗೆ ಅಮೆರಿಕ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...
ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಟಿ, ಇಸ್ರೇಲ್ ಜೊತೆ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಸಂಬಂಧಿಸಿದಂತೆ ಯಾವುದೇ ಒಪ್ಪಂದವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಟಿ, ಇಸ್ರೇಲ್ ಜೊತೆ ಕದನ...
ಪಹಲ್ಗಾಂ ನರಮೇಧದ ಆರೋಪದಿಂದ ಭಾರತೀಯರ ಆಕ್ರೋಶಕ್ಕೆ ಗುರಿಯಾಗಿರುವ ಪಾಕಿಸ್ತಾನ ಸೇನಾಧಿಕಾರಿ ಜನರಲ್ ಅಸೀಂ ಮುನೀರ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔತಣಕೂಟ ಆಯೋಜಿಸಿದ್ದು, ಭಾರತದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ವಾಷಿಂಗ್ಟನ್: ಪಹಲ್ಗಾಂ ನರಮೇಧದ ಆರೋಪದಿಂದ ಭಾರತೀಯರ...
ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಸಂಘರ್ಷವನ್ನು ತಾನೇ ಮಧ್ಯಸ್ಥಿಕೆ ವಹಿಸಿ, ವ್ಯಾಪಾರ ಸಂಬಂಧಗಳನ್ನು ಅಸ್ತ್ರವಾಗಿ ಬಳಸಿ ಬಗೆಹರಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ...
ಆಪಲ್ ಕಂಪೆನಿಯ ಸಿಇಒ ಟಿಮ್ ಕುಕ್ಗೆ, ಭಾರತದಲ್ಲಿ ಐಫೋನ್ ಉತ್ಪಾದನೆಯನ್ನು ನಿಲ್ಲಿಸಿ, ಬದಲಿಗೆ ಅಮೆರಿಕದಲ್ಲಿ ಉತ್ಪಾದನೆಯನ್ನು ವಿಸ್ತರಿಸುವಂತೆ ಟ್ರಂಪ್ ಸೂಚಿಸಿದ್ದಾರೆ. ಈ ಹೇಳಿಕೆಯನ್ನು ಕತಾರ್ನ ದೋಹಾದಲ್ಲಿ ನಡೆದ ಬಿಸಿನೆಸ್ ಲೀಡರ್ಸ್ ಕಾರ್ಯಕ್ರಮದಲ್ಲಿ ಟ್ರಂಪ್ ಬಹಿರಂಗಪಡಿಸಿದ್ದಾರೆ. ಬೆಂಗಳೂರು,...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಕಾಶ್ಮೀರ ವಿವಾದವು ಕನಿಷ್ಠ ಒಂದು ಸಾವಿರ ವರ್ಷಗಳಷ್ಟು...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಚೀನಾ ಸೇರಿದಂತೆ ಹಲವು ರಾಷ್ಟ್ರಗಳ ಮೇಲೆ ಗುರುವಾರ ಪ್ರತಿ ಸುಂಕ ಘೋಷಣೆ ಮಾಡಿದ್ದಾರೆ. ಮೋದಿ ನನ್ನ ಒಳ್ಳೆಯ ಸ್ನೇಹಿತ, ಭಾರತ ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಟ್ರಂಪ್ ಹೇಳಿದ್ದಾರೆ....