ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ನಗರ ಪೊಲೀಸರು ಬುಧವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದೊಡ್ಡ...
ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಪಡುಬಿದ್ರಿ ಪೊಲೀಸರು ಪತ್ತೆಹಚ್ಚಿದ್ದು, ಇಬ್ಬರು ಪಿಂಪ್ಗಳನ್ನು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ...
ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸುತ್ತಿದ್ದ ಆರೋಪದಲ್ಲಿ ಮುಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಅವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ನಕಲಿ...
ಮಂಗಳೂರು : ಎಂಎಲ್ಸಿ ಐವನ್ ಡಿಸೋಜಾ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಪರಾಧಿಗಳನ್ನು ಬಂಧಿಸಲು ಎಸಿಪಿ ಸೆಂಟ್ರಲ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ...
ಅಪ್ರಾಪ್ತೆಯೊಬ್ಬಳು ಗರ್ಭವತಿಯಾದ ಪ್ರಕರಣ ಸಂಬಂಧಿಸಿ ಇಬ್ಬರನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರ್ದಾಳದ ನಂದನ್ ಮತ್ತು ಮಾಹಿಝ್ ರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಕಡಬ: ಅಪ್ರಾಪ್ತೆಯೊಬ್ಬಳು ಗರ್ಭವತಿಯಾದ ಪ್ರಕರಣ ಬೆಳಕಿಗೆ ಬಂದಿದ್ದು...
ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರಿಗೆ ಹನಿಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡಿ ಕೋಟ್ಯಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು...