ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಫಾಝಿಲ್ ಕೊಲೆಗೆ ಪ್ರತೀಕಾರ ಅಲ್ಲ. ಫಾಝಿಲ್ ಕುಟುಂಬಸ್ಥರೇ ನನಗೆ ಈ ವಿಷಯ ತಿಳಿಸಿದ್ದಾರೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ...
ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ...
ಸತತವಾಗಿ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿಕೊಂಡು ಬರುತ್ತಿರುವ ಯು.ಟಿ. ಖಾದರ್ ಅವರು ಕರಾವಳಿ ಭಾಗದಲ್ಲಿನ ಹಿಂದೂಗಳ ಬ್ರಹ್ಮಕಲಶ, ಕೋಲ, ನಾಗಮಂಡಲ, ಮುಸ್ಲಿಮರ ಈದ್ ಪ್ರಾರ್ಥನೆ, ಕ್ರಿಶ್ಚಿಯನ್ನರ ಕ್ರಿಸ್ಮಸ್ ಪ್ರೇಯರ್ ಮುಂತಾದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ...
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ 4ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು. ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ...
ಕೋಮು ಸೌಹಾರ್ದತೆಗೆ ಕನ್ನಡಿ ಹಿಡಿದಂತಹ ಘಟನೆಯೊಂದು ಕರಾವಳಿಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ವಿಧಾನಸಭಾ ಸ್ಪೀಕರ್ ಖಾದರ್ಗೆ ಸೇರಿದ ಪಿತ್ರಾರ್ಜಿತ ಆಸ್ತಿ ಇದೆ. ಖಾದರ್ ಅವರಿಗೆ ಸೇರಿದ...