ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿರೂಪಾಕ್ಷಯ್ಯ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ....
ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿಗೆ ಬುಧವಾರ ಬೆಳಿಗ್ಗೆ ಅನಾಮಿಕ ವ್ಯಕ್ತಿಯೊಬ್ಬನಿಂದ ಬಾಂಬ್ ಬೆದರಿಕೆ ಕರೆ ಬಂದ ಘಟನೆ ನಡೆದಿದೆ. ಈ ಬಗ್ಗೆ ಆಸ್ಪತ್ರೆ ಆಡಳಿತಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ...