ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ಗೆ ಸಿದ್ಧತೆ ನಡೆಸುತ್ತಿದ್ದ ಉಳ್ಳಾಲದ ಪ್ರತಿಭಾನ್ವಿತ ಕ್ರೀಡಾಪಟು ಸಂತೋಷ್ ಪೂಜಾರಿ (43) ಅವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮಂಗಳೂರಿನ ಪದವಿನಂಗಡಿಯ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ...
ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್ ದೋಚಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಖಿಲಿಯಾ ನಗರ ನಿವಾಸಿ ನಿಫಾನ್ ಅಹ್ಮದ್ ಪಾಷ (33)...
ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಪಿಲಾರು ನಿವಾಸಿ, ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಅವರು ಕೇರಳದ ಎರಿಮಲೆಯಲ್ಲಿ ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಪಿಲಾರು ನಿವಾಸಿ,...
ಉಳ್ಳಾಲದ ಕುಂಪಲದಲ್ಲಿ ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಆಘಾತಕಾರಿ ಘಟನೆ ಶುಕ್ರವಾರ (ನ. 14) ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಕುಂಪಲ ನಿವಾಸಿ ದಯಾನಂದ (60) ಎಂದು ಗುರುತಿಸಲಾಗಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ....
ಕುತ್ತಾರು ಪ್ರದೇಶದ ಖಾಸಗಿ ವಸತಿ ಸಂಕೀರ್ಣದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ದುರ್ಮರಣಕ್ಕೀಡಾದ ದಾರುಣ ಘಟನೆ ಗುರುವಾರ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಳ್ಳಾಲ: ಕುತ್ತಾರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಆಗಮಿಸಿದ್ದು, ಈ ಸಂದರ್ಭ ಉಳ್ಳಾಲ ತಾಲ್ಲೂಕಿನ ಮಂಜಿನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ...
ಉಳ್ಳಾಲದಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ತಾಯಿ ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಮನೆಯೊಂದರಲ್ಲಿ ಡಿಸೆಂಬರ್ 7 ರ ಶನಿವಾರ ತಡರಾತ್ರಿ ದುರ್ಘಟನೆ ಸಂಭವಿಸಿದೆ. ಮಂಜನಾಡಿ...
ಉಳ್ಳಾಲ: ಮಂಗಳೂರಿನ ಸೋಮೇಶ್ವರ ಉಚ್ಚಿಲದ (Ullala) ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ರವಿವಾರ (ನ.17) ನಡೆದಿದೆ. ಮೈಸೂರು ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಕೀರ್ತನಾ...
ಉಳ್ಳಾಲದಲ್ಲಿ 6 ವರ್ಷಗಳ ಹಿಂದೆ ನಡೆದ ನಟೋರಿಯಸ್ ಕ್ರಿಮಿನಲ್ ಟಾರ್ಗೆಟ್ ಗ್ರೂಫಿನ ಇಲ್ಯಾಸ್ ಹತ್ಯೆಗೆ ಪ್ರತಿಕಾರವಾಗಿ ಸಮೀರ್ ಕೊಲೆ ನಡೆದಿದೆ. 2018ರಲ್ಲಿ ನಡೆದ ಇಲ್ಯಾಸ್ ಕೊಲೆ ಪ್ರಕರಣದ ವಿಚಾರಣೆ 2023ರಲ್ಲಿ ಅಂತ್ಯಗೊಂಡಿದ್ದು, ಅದರಲ್ಲಿ ಸಮೀರ್ ಖುಲಾಸೆಗೊಂಡಿದ್ದ....
ದ.ಕ. ಸಂಸದ ಬ್ರಿಜೇಶ್ ಚೌಟರವರು ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯು ಉಳ್ಳಾಲದ ಹರೇಕಳದ ಕುತ್ತಿಮೊಗರು ಗದ್ದೆಯಲ್ಲಿ ಹಮ್ಮಿಕೊಂಡಿದ್ದ ಪೊಸ ಕಂಡೊಂಜಿ ಆಟಿದ ಅಜನೆ ಕಾರ್ಯಕ್ರಮದಲ್ಲಿ ಊರವರು, ಗದ್ದೆ ಮನೆತನದವರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ನಾಟಿ ಕಾರ್ಯದಲ್ಲಿ...