ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಲೋಕಸಭೆಯಲ್ಲಿ 2025-26ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದು, ಈ ಬಾರಿ ಆದಾಯ ತೆರಿಗೆ ವಿನಾಯ್ತಿ ಮಿತಿಯನ್ನು 12 ಲಕ್ಷದವರೆಗೆ ಏರಿಕೆ ಮಾಡಲಾಗಿದ್ದು, ಈ ಮೂಲಕ 12 ಲಕ್ಷದವರೆಗೆ ಸಂಪೂರ್ಣ...
ಕರ್ನಾಟಕದಿಂದ ಆರಿಸಿ ಹೋಗಿರುವ ನಿರ್ಮಲಾ ಸೀತರಾಮನ್ ರಾಜ್ಯದ ನಿರೀಕ್ಷೆ ಸುಳ್ಳು ಮಾಡಿ ಅನ್ಯಾಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಜೇಟ್ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದಿಂದ ನಾವು ಇಟ್ಟ ಬೇಡಿಕೆಗಳು, ಅವರೇ ಕೊಟ್ಟ ಭರವಸೆಗಳು...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಂತೆಯೇ ಲೋಕಸಭೆಯಲ್ಲಿ ಮಾತ್ರವಲ್ಲ, ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲೂ ಭಿನ್ನ ದನಿ ಕೇಳಿ ಬಂತು. ಅದರಲ್ಲೂ ಆಂಧ್ರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮೋದಿ...
ಷೇರು ಮಾರುಕಟ್ಟೆಗೆ ಭಾರೀ ಹೂಡಿಕೆ ಹರಿದು ಬರುತ್ತಿದ್ದು, ಇದರಿಂದ ಲಾಭ ಗಿಟ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಬಂಡವಾಳ ಗಳಿಕೆ ತೆರಿಗೆಯನ್ನು ದೊಡ್ಡ ಮಟ್ಟಕ್ಕೆ ಹೆಚ್ಚಿಸುವ ಮೂಲಕ ಬೊಕ್ಕಸ ತುಂಬಿಸಲು ಸರ್ಕಾರ ಹೊರಟಿದ್ದು, ಷೇರು ಹೂಡಿಕೆದಾರರನ್ನು ಆಘಾತಕ್ಕೆ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್...