ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಎಂದು ಗುರುತಿಸಲಾಗಿದೆ....
ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ...
ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ಹೋಬಳಿ ಮಟ್ಟದ ‘ಪ್ರಜಾ ಸೇವೆ ಆಂದೋಲನ’ ಸಭೆಯು ಸೆ.12ರಂದು ಬೆಳಗ್ಗೆ 11 ಗಂಟೆಗೆ ಉಪ್ಪಿನಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು...
ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಬುಧವಾರ ತಡರಾತ್ರಿವರೆಗೂ ನಡೆಯಿತು. ಉಪ್ಪಿನಂಗಡಿ: ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ...
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನ ಸವಾರರ ನಿದ್ದೆಗೆಡಿಸಿದ್ದ ಡೀಸೆಲ್ ಕಳ್ಳರ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಟ್ಯಾಂಕರ್ನಿಂದ ಡೀಸೆಲ್ ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ರೆಡ್ಹ್ಯಾಂಡ್ ಆಗಿ...
ಶಾಲಾ ಮೈದಾನದಲ್ಲಿ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಶಂಕಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಉಪ್ಪಿನಂಗಡಿ: ಶಾಲಾ ಮೈದಾನದಲ್ಲಿ...
ಶಾಲಾ ರಜೆಯ ದಿನ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಹಿರೆಬಂಡಾಡಿ ಗ್ರಾಮದ ಅಡ್ಕಲ್ ಎಂಬಲ್ಲಿ ಅಪರಿಚಿತರ ತಂಡವೊಂದು ಕಾರಿನಲ್ಲಿ ಬರಲು ಒತ್ತಾಯಿಸಿ ಬೆನ್ನಟ್ಟಿರುವ ಬಗ್ಗೆ ಬಾಲಕರ ಪೋಷಕರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಉಪ್ಪಿನಂಗಡಿ:...
ಉಪ್ಪಿನಂಗಡಿಯ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಉಪ್ಪಿನಂಗಡಿ: ತಾಲ್ಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಸಮೀಪದ ಅಡೆಂಜ...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಕ್ಕಿಲಾಡಿ ಸಮೀಪ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದನ್ನು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡು ಚಾಲಕ ವಾಹನದ ಕೀ ಮತ್ತು ದಾಖಲೆಗಳೊಂದಿಗೆ ಪರಾರಿಯಾಗಿದ್ದಾನೆ. ಉಪ್ಪಿನಂಗಡಿ:...
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಒಟ್ಟು ₹30 ಕೋಟಿ ವೆಚ್ಚದಲ್ಲಿ 10 ಹೊಸ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಪಟ್ಟಿಯಲ್ಲಿ...