ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ...
ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗಳು ಜಂಟಿ ವೀಕ್ಷಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಿಂದ ಬಸ್...
ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ-75ರ ರಸ್ತೆ ಸಂಪರ್ಕ, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಎದುರಾಗಿದ್ದ ಗೊಂದಲವನ್ನು ಬಗೆಹರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಕ್ತ ಕ್ರಮ...
ಉಪ್ಪಿನಂಗಡಿಯ ಪ್ರಸಿದ್ಧ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 29ರಂದು ನಡೆದ ರಸ್ತೆ ಅಪಘಾತದಲ್ಲಿ ಮೂವರು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಉಪ್ಪಿನಂಗಡಿ: ಇಲ್ಲಿನ ಪ್ರಸಿದ್ಧ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಮುಂಭಾಗದ...
ದ್ವಾರಕಾ ಕಾರ್ಪ್. ಪ್ರೈ. ಲಿ. ಸಂಸ್ಥೆಯ ವತಿಯಿಂದ ಕೆಮ್ಮಾರದಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಉಜ್ಜೀವನ ಬಡಾವಣೆ’ಯಲ್ಲಿ ಸುಮಾರು 51 ಮನೆಗಳಿಗೆ ಸಾಮೂಹಿಕ ಭೂಮಿ ಪೂಜೆ ಕಾರ್ಯಕ್ರಮವು ಜೂನ್ 18ರಂದು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಉಪ್ಪಿನಂಗಡಿ: ದ್ವಾರಕಾ ಕಾರ್ಪ್. ಪ್ರೈ....
ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯ ಗೇರುಕಟ್ಟೆ ಸಮೀಪ ಏಪ್ರಿಲ್ 29ರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತೀ ವೇಗವಾಗಿ ಬಂದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ರುಕ್ಮಯ ಗೌಡ (53) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಡಂತ್ಯಾರು:...
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಈ ಸಂಬಂಧ ಚಂದ್ರಶೇಖರ್ ಎಂಬ ವ್ಯಕ್ತಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು...
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸುಮಾರು 71 ಲಕ್ಷ ರೂಪಾಯಿಗೂ ಅಧಿಕ ಹಣ ಮತ್ತು ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಜಂಟಿ ವ್ಯವಸ್ಥಾಪಕರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಈಗಾಗಲೇ ಆರು ಟೋಲ್ ಪ್ಲಾಜಾಗಳ ಸುಂಕವನ್ನು ಭರಿಸುತ್ತಿರುವ ವಾಹನ ಸವಾರರಿಗೆ, ಮತ್ತೊಂದು ಟೋಲ್ ಬರೆ ಬೀಳಲು ಸಿದ್ಧವಾಗಿದ್ದು, ಏಳನೇ ಟೋಲ್ ಪ್ಲಾಜಾ ಉಪ್ಪಿನಂಗಡಿ ಬಳಿ ತಲೆ ಎತ್ತಿದೆ. ಬಿ.ಸಿ. ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ...
ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿಯ ಯುವಕನೊಬ್ಬನನ್ನು ಬರೋಬ್ಬರಿ ಮೂರು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ, ನಿತ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು,...