ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಯಾದ ಸೇವನೆಯಿಂದ (Overdose) ಯುವಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತನನ್ನು ಬಾಗ್ಪತ್ ಜಿಲ್ಲೆಯ ಫತೇಪುರ್ ಪುತಿ...
ಇಂದಿನ ಯುವಜನತೆಯಲ್ಲಿ ಫಾಸ್ಟ್ ಫುಡ್ ಕ್ರೇಜ್ ಎಷ್ಟಿದೆ ಎನ್ನುವುದಕ್ಕೆ ಇಲ್ಲೊಂದು ಮನಕಲಕುವ ಉದಾಹರಣೆ ಸಿಕ್ಕಿದೆ. ಅತಿಯಾದ ಜಂಕ್ ಫುಡ್ ಸೇವನೆಯಿಂದಾಗಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ....
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಪ್ರಿಯಕರನೊಂದಿಗೆ ಹೋಟೆಲ್ನಲ್ಲಿ ಏಕಾಂತದಲ್ಲಿದ್ದ ಪತ್ನಿ, ದಿಢೀರನೆ ಎದುರಾದ ಪತಿ ಮತ್ತು ಪೊಲೀಸರ ತಂಡವನ್ನು ಕಂಡು ಮಾಡಿದ ಸಾಹಸ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದ...
ಉತ್ತರಪ್ರದೇಶದ ಲಖನೌನಲ್ಲಿ ರಾಮ್ಭಜನ್ ಎಂಬಾತನ ಪತ್ನಿ ಕುಂತಿ ರಾವತ್, ತನ್ನ ಪತಿ ಮತ್ತು ಎರಡನೇ ಪ್ರಿಯಕರ ಜಬ್ಬಾರ್ನೊಂದಿಗೆ ಸೇರಿಕೊಂಡು ತನ್ನ ಮೊದಲ ಪ್ರಿಯಕರ ವಿಜಯ್ ಕುಮಾರ್ ಅಲಿಯಾಸ್ ಗಪ್ಪುವನ್ನು ಕೊಲೆ ಮಾಡಿರುವ ಘಟನೆ ಸಂಚಲನ ಮೂಡಿಸಿದೆ....
ನವದೆಹಲಿ: ಉತ್ತರ ಪ್ರದೇಶದ (UttarPradesh) ಬ್ಲಾಕ್, ಜಿಲ್ಲೆ, ರಾಜ್ಯ ಸಮಿತಿ ಸೇರಿದಂತೆ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. 2027ರ ವಿಧಾನಸಭೆಯ ಚುನಾವಣೆಗೆ ತಯಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಶೀಘ್ರದಲ್ಲೇ...
ಯುವಕರಿಬ್ಬರು ಟೆಸ್ಟ್ ಡ್ರೈವ್ಗೆಂದು ಕೇಳಿ ಕಾರಿನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಈ ಕಿರಾತಕರು ಸ್ವಲ್ಪ ದೂರ ಹೋದ ನಂತರ ಶೋರೂಂ ಉದ್ಯೋಗಿಯನ್ನು ಕಾರಿನಿಂದ ಕೆಳಕ್ಕೆ ತಳ್ಳಿ ಇಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಕಾರು...
ಉತ್ತರ ಪ್ರದೇಶದ ಆಗ್ರಾದಲ್ಲಿ ತನ್ನ ಪತಿ ದಿನಾಲೂ ಸ್ನಾನ ಮಾಡೊಲ್ಲ ಎಂಬ ವಿಚಾರವನ್ನು ತಿಳಿದ ಮಹಿಳೆಯೊಬ್ಬರು ಮದುವೆಯಾದ 40 ದಿನಕ್ಕೆ ವಿಚ್ಛೇದನ ಕೋರಿ ಕೌಟುಂಬಿಕ ಸಲಹಾ ಕೇಂದ್ರದ ಮೆಟ್ಟಿಲೇರಿದ್ದಾರೆ. ಮಹಿಳೆಯೊಬ್ಬರು ತನ್ನ ಪತಿರಾಯ ದಿನಾಲೂ ಸ್ನಾನ...
ಹಿಂದೂ ಹುಡುಗನನ್ನು ಪ್ರೀತಿಸಿದಕ್ಕೆ ತನ್ನ 16 ವರ್ಷದ ಸಹೋದರಿಯನ್ನು ಸಹೋದರನೊಬ್ಬ ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರೆ ಕತ್ತು ಹಿಸುಕಿ ಕೊಂದಿದ್ದಾನೆ. ಈ ವಿಡಿಯೊ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹತ್ತಾರು ಮಂದಿ ರಸ್ತೆಯಲ್ಲಿ ನಡೆದು...
ಲಖನೌ (ಉತ್ತರ ಪ್ರದೇಶ): ದಿಬ್ರುಘರ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಉತ್ತರ ಪ್ರದೇಶ ರಾಜ್ಯದ ಗೊಂಡ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಎಕ್ಸ್ಪ್ರೆಸ್ ರೈಲಿನ ಸುಮಾರು 6 ಬೋಗಿಗಳು ಹಳಿ ತಪ್ಪಿವೆ ಎಂಬ ಮಾಹಿತಿ ಲಭ್ಯವಾಗಿದೆ....
ಮದುವೆಯೊಂದರಲ್ಲಿ ವರ ಮದ್ಯಪಾನ ಮಾಡಿ ಬಂದು ವಧುವಿನ ಪೋಷಕರಿಗೆ ಕಪಾಳಮೋಕ್ಷ ಮಾಡಿದ್ದು ಅವರನ್ನು ಪೊಲೀಸರು ಠಾಣೆಗೆ ಎಳೆದೊಯ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಳಿಕ ಎರಡೂ ಕಡೆಯವರ ನಡುವೆ ರಾಜಿ ಸಂಧಾನ ನಡೆದು ಇಬ್ಬರೂ ಮದುವೆಯಾಗಿದ್ದಾರೆ....