ಕೇರಳ ರಾಜ್ಯವು ಭಾರತದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲನ್ನು ಹೊಂದಲಿದೆ, ಇದು ಕರ್ನಾಟಕದ ಕರಾವಳಿ ನಗರವಾದ ಮಂಗಳೂರು ಮತ್ತು ಕೇರಳದ ರಾಜಧಾನಿ ತಿರುವನಂತಪುರಂ ನಡುವೆ ಸಂಚರಿಸಲಿದೆ. ಈ ರೈಲು ಮುಂದಿನ ವರ್ಷದಿಂದ ಕಾರ್ಯಾರಂಭ ಮಾಡಲಿದೆ....
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್ ಸ್ಲೀಪರ್ ಕೋಚ್ ರೈಲುಗಳ ಮಾದರಿಯನ್ನು ಭಾನುವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದರು. ನೂತನ ರೈಲಿನಲ್ಲಿ ಲೋಕೊ ಪೈಲಟ್ಗಳು, ನಿರ್ವಹಣಾ ಸಿಬ್ಬಂದಿ ಅಥವಾ ಹಾಸಿಗೆ ಮತ್ತು ಆಹಾರ ಪೂರೈಸುವ ಸಿಬ್ಬಂದಿಯ...