ಕಸ್ತೂರಿರಂಗನ್ ವರದಿ ಹಾಗೂ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೋಮವಾರ ಆರಂಭವಾದ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’ ಗಾಯನ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಬೆಂಗಳೂರು...
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
ದೇಶಪ್ರೇಮದ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ತಾರಕಕ್ಕೇರಿದೆ. “ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಲಿ. ಹಾಗೆ ಹಾಡಿದರೆ...
ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ನ ಸಂಪೂರ್ಣ ಆವೃತ್ತಿಯನ್ನು ಹಾಡುವ ವಿಚಾರವಾಗಿ ಕೇರಳದ ಕಾಂಗ್ರೆಸ್ ಸಂಸದ ರಾಜ್ಮೋಹನ್ ಉನ್ನಿತನ್ ಭಾನುವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. “ಈ ಜನ್ಮದಲ್ಲಿ ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು ಎಂದಿಗೂ ಹಾಡುವುದಿಲ್ಲ” ಎಂದು...
ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಇನ್ನು ಮುಂದೆ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುವುದು. ಈ ಸಂಬಂಧಿಸಿದ ಮಹತ್ವದ ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026’ ಅನ್ನು ಸಂಸತ್ತು ಅಂಗೀಕರಿಸಿದೆ. ಹೊಸದಿಲ್ಲಿ: ರಾಷ್ಟ್ರೀಯ...
ಭಾರತದ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ ಅನ್ನು ಇನ್ನು ಮುಂದೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಫೆಬ್ರವರಿ 11ರಂದು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹೊಸ...