: ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ರೋಗಿಗಳಿಗೆ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಎಸ್ ಡಿಪಿಐ ಪಕ್ಷದ ಮುಖಂಡರು ಫಾರ್ಮಸಿ ಅಧಿಕಾರಿಯನ್ನು ಪ್ರಶ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ...
ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಅಂಡರ್ಪಾಸ್ ಬಳಿ ಗೂಡ್ಸ್ ವಾಹನದ ಹಿಂಭಾಗದ ಓಪನ್ ಬಾಡಿಯಲ್ಲಿ ಮಕ್ಕಳನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕರೆದೊಯ್ದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಾಪು ಪೊಲೀಸರು ವಾಹನವನ್ನು ವಶಕ್ಕೆ ಪಡೆದು...
ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅಡ್ಡಿಪಡಿಸಿ, ನಿಂದನಾತ್ಮಕವಾಗಿ ಮಾತನಾಡಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ)...
ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ನಡುವೆಯೇ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ಜರುಗಿದೆ. ಪ್ರವಾಹಕ್ಕೆ ಬಲಿಯಾದ ಮಹಿಳೆಯ ಮೃತದೇಹದಿಂದ ಕಿವಿಯೋಲೆಗಳನ್ನು ಕಳವು ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಠ್ಮಂಡು:...
ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಂಡು ಸ್ಕೂಟರ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಂತ ಅಸಭ್ಯವಾಗಿ ವರ್ತಿಸಿದ್ದು, ಈ ಕುರಿತು ಸಂತ್ರಸ್ತೆ...
ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ-ಬೆಳುವಾಯಿ ಮಾರ್ಗದಲ್ಲಿ ಬೈಕ್ ಸವಾರನೊಬ್ಬ ಹ್ಯಾಂಡಲ್ ಬಾರ್ನಿಂದ ಎರಡು ಕೈಗಳನ್ನು ಬಿಟ್ಟು, ಡಾನ್ಸ್ ಹಾಗೂ ವಿವಿಧ ಸನ್ನೆಗಳನ್ನು ಮಾಡುತ್ತಾ ಯದ್ವಾತದ್ವಾ ವಾಹನ ಚಲಾಯಿಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದಾನೆ. ಈ ಮಾರ್ಗವು ಈಗಾಗಲೇ...
ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ನರಹರಿ ಜಿರ್ವಾಲ್ ಅವರದ್ದೆನ್ನಲಾದ ಆಕ್ಷೇಪಾರ್ಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸರ್ಕಾರಿ ನಿವಾಸದಲ್ಲಿ ತೃತೀಯ ಲಿಂಗಿಯೊಬ್ಬರ ಜೊತೆ ಸಚಿವರು ಇರುವ...
ವೈರಲ್ ವಿಡಿಯೋ ಇಲ್ಲಿದೆ👇 ಬಂಟ್ವಾಳದ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೊಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯೊಂದಕ್ಕೆ ನುಗ್ಗಿದ ಆಟೋ ರಿಕ್ಷಾ ಚಾಲಕನೊಬ್ಬ, ಕಚೇರಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕಚೇರಿ ಸೊತ್ತುಗಳನ್ನು ಧ್ವಂಸಗೈದ...
“ನಾನು ಮನಸ್ಸು ಮಾಡಿದರೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನೇ ನಾಶಗೊಳಿಸಬಲ್ಲೆ” ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ನೀಡಿದ್ದ ಹೇಳಿಕೆಯ ಹಳೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ...
ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋ ಈಗ ಭಾರಿ ಸಂಚಲನ ಮೂಡಿಸಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (CRE Cell) ಡಿಜಿಪಿ ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ...